ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ.
ರಾಜ್ಯ

ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ.

ಭ್ರಷ್ಟಾಚಾರ ಇಟ್ಟುಕೊಂಡು ಪುತ್ತೂರಿಗೆ ಬರುವ ಯಾವುದೇ ಅಧಿಕಾರಿಗಳು ಜನಸಾಮಾನ್ಯರಲ್ಲಿ ಹಣಕ್ಕಾಗಿ ಕೈಯೊಡ್ಡಿದರೆ ಅವರನ್ನು ಒಂದೇ ವಾರದಲ್ಲಿ ಇಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಲಿದ್ದೇನೆ. ಹೀಗೆಂದು ಹೇಳಿದರು ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ…

ಕೇರಳದಲ್ಲಿ ಸಹೋದರನ ಹತ್ಯೆ ಮಾಡಿಪುತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಹೆಡೆಮುರಿಗಟ್ಟಿದ ಪೋಲಿಸರು.
ರಾಜ್ಯ

ಕೇರಳದಲ್ಲಿ ಸಹೋದರನ ಹತ್ಯೆ ಮಾಡಿ
ಪುತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಹೆಡೆಮುರಿಗಟ್ಟಿದ ಪೋಲಿಸರು.

ಪುತ್ತೂರು : ಕೇರಳದಲ್ಲಿ ಸಹೋದರನ ಹತ್ಯೆ ಮಾಡಿಪುತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಪುತ್ತೂರಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೇರಳ ಪೊಲೀಸರು ಪುತ್ತೂರು ನಗರ ಪೊಲೀಸರ ಸಹಕಾರದಿಂದ ಆರೋಪಿಯನ್ನು ಕೊಂಬೆಟ್ಟು ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿ ದೇವಸ್ಥಾನದ ಬಳಿಯ…

ಜೂ.10ಮತ್ತು 12 ರಂದು ಸುಳ್ಯದಲ್ಲಿ ಸಂಚಾರಿ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ.
ರಾಜ್ಯ

ಜೂ.10ಮತ್ತು 12 ರಂದು ಸುಳ್ಯದಲ್ಲಿ ಸಂಚಾರಿ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ.

ಸುಳ್ಯದ ಜೂನಿಯರ್ ಕಾಲೇಜು ಬಳಿ ಶ್ರೀ ಸಂಚಾರಿ ಗುಳಿಗ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಜೂ.10 ರಿಂದ ಆರಂಭ ಗೊಂಡು ಜೂ.12 ರವರೆಗೆ ನಡೆಯಲಿದೆ.ಜೂ.3 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮಿತಿಯ ಅಧ್ಯಕ್ಷ ರಘುನಾಥ್ ಶೆಟ್ಟಿ ಆಲ್‌ಸೀಸನ್ ಹಾಗೂ ಕಾರ್ಯದರ್ಶಿ ಮುರಳಿ ಮಾವಂಜಿ ಪತ್ರಿಕಾಗೋಷ್ಠಿ ನಡೆಸಿ…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಆಲೆಟ್ಟಿ : ಮಿತ್ತಡ್ಕದಲ್ಲಿ ಬೈಕ್ ಮತ್ತು ಒಮಿನಿ ಕಾರ್ ಮುಖಾ ಮುಖಿ ಮೂವರಿಗೆ ಗಾಯ.
ರಾಜ್ಯ

ಆಲೆಟ್ಟಿ : ಮಿತ್ತಡ್ಕದಲ್ಲಿ ಬೈಕ್ ಮತ್ತು ಒಮಿನಿ ಕಾರ್ ಮುಖಾ ಮುಖಿ ಮೂವರಿಗೆ ಗಾಯ.

ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಜೂ.2 ರಂದು ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಸಮೀಪ ಆಲೆಟ್ಟಿ ಯಿಂದ ಕೇರಳ ಅಂತರ್ ರಾಜ್ಯ ಸಂಪರ್ಕಿಸುವ ರಸ್ತೆಯ ಮಿತ್ತಡ್ಕ ಒಮಿನಿ ಕಾರು ಮತ್ತು ಪಲ್ಸರ್ ಬೈಕಿನ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.…

ಸುಳ್ಯ ಚೆನ್ನಕೇಶವ ದೇವಾಲಯದ ಪ್ರಾಂಗಣದಲ್ಲಿ ಭರತನಾಟ್ಯ ತರಗತಿ ಪ್ರಾರಂಭ.
ಮನೋರಂಜನೆ

ಸುಳ್ಯ ಚೆನ್ನಕೇಶವ ದೇವಾಲಯದ ಪ್ರಾಂಗಣದಲ್ಲಿ ಭರತನಾಟ್ಯ ತರಗತಿ ಪ್ರಾರಂಭ.

ವಿದುಷಿ ಮಂಜುಳಾ ಸುಬ್ರಹ್ಮಣ್ಯ "ನಾಟ್ಯರಂಗ"ಪುತ್ತೂರು ಇವರಿಂದ ಸುಳ್ಯ ಚೆನ್ನಕೇಶವ ದೇವಾಲಯದ ಪ್ರಾಂಗಣದಲ್ಲಿ ಭರತನಾಟ್ಯ ತರಗತಿ ಜೂನ್ 1 ರಿಂದ ಆರಂಭಗೊಂಡಿದೆ. ವಾರದ ಪ್ರತಿ ಶುಕ್ರವಾರ ಸಂಜೆ 4:30 ರಿಂದ ತರಗತಿ ನಡೆಯಲಿದ್ದು ಆಸಕ್ತ ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ಶಿಕ್ಷಕಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರು ನಮ್ಮ ಮಾಧ್ಯಮಕ್ಕೆ…

ಕಾಂಗ್ರೇಸ್ ನ 5 ಗ್ಯಾರಂಟಿ ಯೋಜನೆಗಳ ಜಾರಿ; ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸ್ವಾಗತ
ರಾಜ್ಯ

ಕಾಂಗ್ರೇಸ್ ನ 5 ಗ್ಯಾರಂಟಿ ಯೋಜನೆಗಳ ಜಾರಿ; ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸ್ವಾಗತ

ಕಾಂಗ್ರೇಸ್ ಪಕ್ಷವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಾದ 200 ಯೂನಿಟ್ ವಿದ್ಯುತ್, ಮಹಿಳೆಯರಿಗೆ ಉಚಿತ ಪ್ರಯಾಣ, ಯುವನಿಧಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಈ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಿರುವುದನ್ನು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸ್ವಾಗತಿಸಿದ್ದಾರೆ. ಎಲ್ಲರಿಗೂ 200 ಯೂನಿಟ್ ಉಚಿತ ವಿಧ್ಯುತ್, ಜುಲೈ 1…

ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ..ಯಾವೆಲ್ಲ ಬಸ್​​ಗಳಲ್ಲಿ ಉಚಿತ ಪ್ರಯಾಣ?.
ರಾಜ್ಯ

ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ..ಯಾವೆಲ್ಲ ಬಸ್​​ಗಳಲ್ಲಿ ಉಚಿತ ಪ್ರಯಾಣ?.

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಎಲ್ಲಾ ಕೆಎಸ್​ಆರ್​ಟಿಸಿ ಬಸ್​ಗಳಲ್ಲೂ ಉಚಿತ ಪ್ರಯಾಣ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇವಲ ರಾಜ್ಯದ ಒಳಗಡೆ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು. ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು. ಈ ಯೋಜನೆ…

ಗ್ಯಾರಂಟಿ ಯೊಜನೆಗಳು ಜಾರಿ… ಕಂಡೀಷನ್​ಗಳೇನು..? ಇಲ್ಲಿದೆ ವಿವರ.
ರಾಜ್ಯ

ಗ್ಯಾರಂಟಿ ಯೊಜನೆಗಳು ಜಾರಿ… ಕಂಡೀಷನ್​ಗಳೇನು..? ಇಲ್ಲಿದೆ ವಿವರ.

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು. ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆ ಜಾರಿ ಬಗ್ಗೆ ವಿವರಿಸಿದರು. 5…

ಕಡಬ : ಹಠಾತ್ ಅನಾರೋಗ್ಯ, ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿನಿ‌ ಸಾವು.
ರಾಜ್ಯ

ಕಡಬ : ಹಠಾತ್ ಅನಾರೋಗ್ಯ, ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿನಿ‌ ಸಾವು.

ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಮೃತ ಪಟ್ಟ ಘಟನೆ ಕಡಬ ಸಮೀಪದ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ನಿಡ್ಮೇರು‌ ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ‌ ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI