ಕೇರಳದಲ್ಲಿ ಮತ್ತೊಂದು ರೈಲಿಗೆ ಬೆಂಕಿ – ಸಿಸಿಟಿವಿಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ:ಭಯೋತ್ಪಾದಕ ಕೃತ್ಯ ಶಂಕೆ.
ಕಣ್ಣೂರು ಜೂನ್ 01: ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಕೋಚ್‌ನಲ್ಲಿ ಗುರುವಾರ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಎರಡು ತಿಂಗಳ ಅವಧಿಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಎರಡನೇ ಘಟನೆ ಇದಾಗಿದೆ. ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹಚ್ಚಲಾಗಿದೆ. ಹೀಗಾಗಿ ಯಾವುದೇ…









