ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಅಡಿಕೆ ಹಳದಿರೋಗದ ಬಗ್ಗೆ ಪ್ರಶ್ನೆ ಕೇಳಿದ ಶಾಸಕಿ ಭಾಗೀರಥಿ ಮುರುಳ್ಯ.ಶಾಸಕಿ ಪ್ರಶ್ನೆಗೆ ಸರಕಾರದ ಉತ್ತರವೇನು? ಸರಕಾರ ನೀಡಿದ ಉತ್ತರದ ವಿಸ್ತೃತ ವರದಿ.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಸುಳ್ಯ ತಾಲೂಕಿನ ಪ್ರಮುಖ ಸಮಸ್ಯೆಯಾದ ಅಢಿಕೆ ಹಳದಿ ರೋಗದ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಸ್ತಾವನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶೇ.80 ಕ್ಕಿಂತ ಹೆಚ್ಚಿನ ಜನರು ಗ್ರಾಮೀಣ ಭಾಗದಲ್ಲಿ ನೆಲೆಸಿದ್ದು, ಹೆಚ್ಚಿನ ಜನರು ಕೃಷಿಕರಾಗಿದ್ದು…










