ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.
ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಶಿಬಿರದ ಬಗ್ಗೆ…










