ಮಂಗಳೂರು – ಟೇಕಾಪ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ.
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿಹೋಗಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ದುಬೈಗೆ ಹೊರಟಿದ್ದ…










