ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.
ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಸ್ವಾಗತಿಸಿದರು. ಸಭೆಯಲ್ಲಿ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಾಗೂ ಬೀದಿ ದೀಪಗಳ…










