ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ: ಪುತ್ತೂರು ಬಿಜೆಪಿ ಘಟಕದಿಂದ ಪ್ರತಿಭಟನೆ- ಪೋಲೀಸರಿಗೆ ದೂರು.
ಪುತ್ತೂರು, ಮೇ 14: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆಯನ್ನು ವಿರೋಧಿಸಿ ಪುತ್ತೂರು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ ಪೋಲೀಸರಿಗೆ ದೂರು ನೀಡಲಾಯಿತು. ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆಯನ್ನು ವಿರೋಧಿಸಿ ಪುತ್ತೂರು ಬಿಜೆಪಿ ಘಟಕ ಕಿಡಿಗೇಡಿಗಳನ್ನು ಬಂಧಿಸಿ,ಸೂಕ್ತ…










