ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗ: ನಾಳೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ಸಾಧ್ಯತೆ.
ಬೆಂಗಳೂರು, ಮೇ 14: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. 2019 ರ ಆಗಸ್ಟ್ 20…










