ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಅಡ್ಕಾರು ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಲಾರಿ ಪಲ್ಟಿ: ರಸ್ತೆ ಸಂಚಾರದಲ್ಲಿ ವ್ಯತ್ಯಯ
ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಲಾರಿ ಪಲ್ಟಿಯಾಗಿ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ, ಸ್ಥಳಕ್ಕೆ ಧಾವಿಸಿರುವ ಪೋಲಿಸರು ಹಾಗೂ ಅಗ್ನಿಶಾಮಕ ದಳ ತುರ್ತುಸೇವೆಯನ್ನು ನೀಡುತ್ತಿದ್ದಾರೆ, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.










