ಕಡಬದಲ್ಲಿ ಹಸು ಬಲಿ ಕಾಡಾನೆ ದಾಳಿ ಶಂಕೆ. ಜನರಲ್ಲಿ ಮತ್ತೆ ಹೆಚ್ಚಿದ ಆತಂಕ.
Uncategorized ರಾಜ್ಯ

ಕಡಬದಲ್ಲಿ ಹಸು ಬಲಿ ಕಾಡಾನೆ ದಾಳಿ ಶಂಕೆ. ಜನರಲ್ಲಿ ಮತ್ತೆ ಹೆಚ್ಚಿದ ಆತಂಕ.

ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ನಡೆದಿದೆ.ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ (ಡಿ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಡಿ. 6ರಂದು ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ…

ಗೋಣಿಕೊಪ್ಪಲು-ಪೊನ್ನಂಪೇಟೆ ರಸ್ತೆಯಲ್ಲಿ –ಶಾಲಾ ಬಸ್-ದ್ವಿಚಕ್ರ ವಾಹನದ ನಡುವೆ ಡಿಕ್ಕಿ :
Uncategorized ರಾಜ್ಯ

ಗೋಣಿಕೊಪ್ಪಲು-ಪೊನ್ನಂಪೇಟೆ ರಸ್ತೆಯಲ್ಲಿ –ಶಾಲಾ ಬಸ್-ದ್ವಿಚಕ್ರ ವಾಹನದ ನಡುವೆ ಡಿಕ್ಕಿ :

ಗೋಣಿಕೊಪ್ಪಲು- ಪೊನ್ನಂಪೇಟೆ ಮುಖ್ಯರಸ್ತೆಯ ಅರುವತೋಕ್ಲುವಿನಲ್ಲಿ ಶಾಲೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡಿದ್ದು, ಗೋಣಿಕೊಪ್ಪಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
Uncategorized ರಾಜ್ಯ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯು ಬಿ. ಮೌಲಾ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ.…

ಶಿರಾಡಿ ಘಾಟ್ ನಲ್ಲಿ ಟೆಂಪೋವೊಂದಕ್ಕೆ ಅಪರಿಚಿತ ವಾಹನ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು.
ರಾಜ್ಯ

ಶಿರಾಡಿ ಘಾಟ್ ನಲ್ಲಿ ಟೆಂಪೋವೊಂದಕ್ಕೆ ಅಪರಿಚಿತ ವಾಹನ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು.

ಗೂಡ್ಸ್ ಟೆಂಪೋವೊಂದಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ಟೆಂಪೋಲ್ಲಿದ್ದ ಇಬ್ಬರು ಮೃತಪಟ್ಟ ದಾರುಣ ಘಟನೆ ಶಿರಾಡಿ ಘಾಟ್ ನ ಗುಂಡ್ಯ ಕೆಂಪು ಹೊಳೆ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ.ಅಪಘಾತದಲ್ಲಿ ಗೂಡ್ಸ್ ವಾಹನದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರನ್ನು ಹಾಸನ ನಿವಾಸಿಗಳು ಎಂದು…

ಆನೆಗುಂಡಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ: ಕಾರಿಗೆ ಹಾನಿ
Uncategorized ರಾಜ್ಯ

ಆನೆಗುಂಡಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ: ಕಾರಿಗೆ ಹಾನಿ

ಡಿ.5ರಂದು ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನ ಮುಂಭಾಗ ಜಖಂಗೊಂಡ ಘಟನೆ ಸಂಭವಿಸಿದೆ.ಪುತ್ತೂರಿನ ಈಶ್ವರ ಮಂಗಲದ ನೆಟ್ಟಣಿಗೆ ಮುಡ್ನೂರು ನಿವಾಸಿಯಾಗಿರುವ ಸುಳ್ಯದ ಬಶೀರ್ ಎಂಬವರು ತನ್ನ ಸಂಬಂದಿ ಸೈಯ್ಯದ್ ಜಾಬೀರ್ ಎಂಬವರ ಕಾರಿನಲ್ಲಿ ಪತ್ನಿ ಹಾಗೂ ಮಕ್ಕಳೊಂದಿಗೆ ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ…

ಗಾಂಧಿನಗರದಲ್ಲಿ ಮಹಾತ್ಮಗಾಂಧಿ ವೃತ್ತ ರಚನೆ ಕಾಮಗಾರಿಗೆ ಚಾಲನೆ.
Uncategorized ರಾಜ್ಯ

ಗಾಂಧಿನಗರದಲ್ಲಿ ಮಹಾತ್ಮಗಾಂಧಿ ವೃತ್ತ ರಚನೆ ಕಾಮಗಾರಿಗೆ ಚಾಲನೆ.

ಸುಳ್ಯ ನಗರದ ಗಾಂಧಿನಗರದಲ್ಲಿ ಮಹಾತ್ಮ ಗಾಂಧಿ ವೃತ್ತದ ಕಾಮಗಾರಿಗೆ ಚಾಲನೆ ನೀಡಲಾಯಿತು. ವೃತ್ತ ನಿರ್ಮಿಸಲು ನಗರ ಪಂಚಾಯತ್ ನಿಂದ ಅನುದಾನವನ್ನು ಮಂಜೂರು ಮಾಡಲಾಗಿದೆ. ಸ್ಥಳೀಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ನಾವೂರು ಗಾಂಧಿನಗರ ಜಟ್ಟಿಪಲ್ಲ ಗಾಂಧಿನಗರ ಕಾರ್ಯಾತೋಡಿಮುಖ್ಯ ಸಂಪರ್ಕ ರಸ್ತೆಯಾಗಿರುತ್ತದೆಅಲ್ಲದೆ ಇದು ನಗರ ಪಂಚಾಯತ್ ಸದಸ್ಯನ ಹಲವಾರು…

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರು ಅಂದರ್.
ರಾಜ್ಯ

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರು ಅಂದರ್.

ಉಳ್ಳಾಲ, ಡಿಸೆಂಬರ್ 05: ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್‌ಎಸ್‌ಡಿ ಸ್ಟ್ಯಾಂಪ್‌ ಡ್ರಗ್ಸ್‌ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆ ಬದಿಯಲ್ಲಿ ಕೆಎ-19-ಎಂಎಂ-7082 ನೇ ಬಿಳಿ ಬಣ್ಣದ…

ಬಿಜೆಪಿ ಟಿಕೆಟ್‌ ನೀಡುವುದಾಗಿ ವಂಚನೆ ಪ್ರಕರಣದ– ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಆಕೆಯ ಗೆಳೆಯ ಶ್ರೀಕಾಂತ್‌ಗೆ ಜಾಮೀನು.
Uncategorized ರಾಜ್ಯ

ಬಿಜೆಪಿ ಟಿಕೆಟ್‌ ನೀಡುವುದಾಗಿ ವಂಚನೆ ಪ್ರಕರಣದ– ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಆಕೆಯ ಗೆಳೆಯ ಶ್ರೀಕಾಂತ್‌ಗೆ ಜಾಮೀನು.

ಮಂಗಳೂರು(ಬೆಂಗಳೂರು):ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳಿಗೆ ಜಾಮೀನು ದೊರಕಿದೆ.ಸೆ.8ರಂದು ಉದ್ಯಮಿ ಗೋವಿಂದಬಾಬು ಪೂಜಾರಿಯವರಿಗೆ ಟಿಕೆಟ್ ನೀಡುವುದಾಗಿ ವಂಚಿಸಿದ್ದಾರೆ ಎಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು…

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!
Uncategorized ರಾಜ್ಯ

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!

ಕಾಣಿಯೂರು: ಬೆಂಗಡ್ಕ ನಿವಾಸಿಯಾಗಿರುವ ಅಭಿಷೇಕ್ ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಡಬ ತಾಲೂಕು ಕಾಣಿಯೂರು ಗ್ರಾಮದ ಬೆಂಗಡ್ಕ ಎಂಬಲ್ಲಿನ ನಿವಾಸಿ ಜತ್ತಪ್ಪ ಗೌಡ ಎಂಬವರ ಮಗ ಅಭಿಷೇಕ್ ನಿಂತಿಕಲ್ಲು ಪರಿವಾರ ಪಂಚಲಿಂಗೇಶ್ವರ ಐಟಿಐ ಕಾಲೇಜಿನಲ್ಲಿ ಐಟಿಐ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ…

ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ
ರಾಜ್ಯ

ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೇರಿಯಾರ್‌ ಗುರುವಪ್ಪ ಸಾಲ್ಯಾನ್‌ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರವಿವಾರ ರಾತ್ರಿ ಸಂಭವಿಸಿದೆ.ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI