ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರದ ಉದ್ಘಾಟನೆ.
ಶ್ರೀ ಆದಿಚುಂಚನಗಿರಿ ಶಾಖಾ ಮಠ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನ,ಶರಾವತಿ ನಗರ, ಶಿವಮೊಗ್ಗದಲ್ಲಿ ಎ.24 ರ ಸೋಮವಾರ 12 ರಿಂದ 15 ವಯಸ್ಸಿನ ಬಾಲಕರಿಗೆ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರವನ್ನು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಾಗಾರದಲ್ಲಿ ಶ್ರೀ ಆದಿಚುಂಚನಗಿರಿ…










