ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಜಿ. ಭೋಪಯ್ಯ ನಾಮಪತ್ರ ಸಲ್ಲಿಕೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ. ಜಿ. ಬೋಪಯ್ಯ ಅವರು ಎ.17ರಂದು ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮೊದಲು ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಅವರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…










