ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಪುತ್ತೂರಿನಿಂದ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ
ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ.10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ನಿವಾಸಿಯಾಗಿರುವ ಇವರು ಉದ್ಯಮಿಯಾಗಿದ್ದು, ರೈ ಎಸ್ಟೇಟ್ ಮಾಲಕರಾಗಿದ್ದಾರೆ. ರೈ ಎಸ್ಟೇಟ್ ಮತ್ತು…










