ದ.ಕ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಂದಕುಮಾರ್ ಅಭಿಮಾನಿಗಳು|ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲು ಒತ್ತಯ: ಮಂಗಳೂರಿನಲ್ಲಿ ಪ್ರತಿಭಟನೆ.
ರಾಜ್ಯ

ದ.ಕ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಂದಕುಮಾರ್ ಅಭಿಮಾನಿಗಳು|ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲು ಒತ್ತಯ: ಮಂಗಳೂರಿನಲ್ಲಿ ಪ್ರತಿಭಟನೆ.

ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಲು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದ ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿಯನ್ನು ಬದಲಾಯಿಸಬೇಕೆಂದು ಪಟ್ಟುಹಿಡಿದಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು…

ಚುನಾವಣೆಯಲ್ಲಿ ಕೋಮುದ್ವೇಷದ ಅಜೆಂಡಾಗಳು ಬೇಡ, ಶಿಕ್ಷಣ, ಆರೋಗ್ಯ, ಉದ್ಯೋಗದ ಪ್ರಶ್ನೆಗಳು ಚರ್ಚೆಯಾಗಲಿ: ಸಿ.ಪಿ.ಐ.ಎಂ
ರಾಜ್ಯ

ಚುನಾವಣೆಯಲ್ಲಿ ಕೋಮುದ್ವೇಷದ ಅಜೆಂಡಾಗಳು ಬೇಡ, ಶಿಕ್ಷಣ, ಆರೋಗ್ಯ, ಉದ್ಯೋಗದ ಪ್ರಶ್ನೆಗಳು ಚರ್ಚೆಯಾಗಲಿ: ಸಿ.ಪಿ.ಐ.ಎಂ

ಭ್ರಷ್ಟಾಚಾರ, ಬೆಲೆಯೇರಿಕೆ, ಕಾರ್ಪೊರೇಟ್ ಪರ ಕೆಟ್ಟ ಆಡಳಿತದಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿಯು ಮುಂದಿನ ಚುನಾವಣೆ ಎದುರಿಸಲು ಕೋಮು ದ್ವೇಷದ ಅಜೆಂಡಾಗಳನ್ನು ಮುನ್ನಲೆಗೆ ತಂದು ಮತೀಯ ವಿಭಜನೆಗೆ ಯತ್ನಿಸುತ್ತಿದೆ. ಜನ ಸಾಮಾನ್ಯರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ ಇಂತಹ ಕೋಮು ದ್ವೇಷದ ರಾಜಕೀಯ ಆಟಗಳನ‌್ನು ಸಿಪಿಐಎಂ ಪಕ್ಷವು ಬಲವಾಗಿ…

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ, ಮೇ 13ಕ್ಕೆ  ಪಲಿತಾಂಶ: ಇಂದಿನಿಂದಲೇ ನೀತಿಸಂಹಿತೆ ಜಾರಿ.
ರಾಜ್ಯ

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ, ಮೇ 13ಕ್ಕೆ ಪಲಿತಾಂಶ: ಇಂದಿನಿಂದಲೇ ನೀತಿಸಂಹಿತೆ ಜಾರಿ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ಅಂದರೆ ಮೇ 10ರಂದು ನಡೆಯಲಿದ್ದು, ಮೇ13ರಂದು ಮತ ಎಣಿಕೆ ನಡೆಯಲಿದೆ.ರಾಜ್ಯದಲ್ಲಿ ಇಂದಿನಿಂದಲೇ (ಮಾ.29) ಚುನಾವಣಾ ಮಾದರಿ ನೀತಿಸಂಹಿತೆ ಜಾರಿಯಾಗಲಿದೆ.ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ಕುಮಾರ್ ಈ ಮಾಹಿತಿ ನೀಡಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಇಂದು (ಮಾ.29) ನವದೆಹಲಿಯ ವಿಜ್ಞಾನ ಭವನದಲ್ಲಿ…

ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರವಾಗಿ ಹೆಚ್ಚಿದ ಕಾರ್ಯಕರ್ತರ ಒತ್ತಡ
Uncategorized

ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರವಾಗಿ ಹೆಚ್ಚಿದ ಕಾರ್ಯಕರ್ತರ ಒತ್ತಡ

ಸುಳ್ಯ ಕ್ಷೇತ್ರಕ್ಕೆ ಜಿ ಕೃಷ್ಣಪ್ಪರ ಆಯ್ಕೆಯಿಂದ ಕೆರಳಿರುವ ಸುಳ್ಯದ ಕಾರ್ಯಕರ್ತರು ಮತ್ತು ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನದ ಮೂಲಕ ಜಿಲ್ಲಾ ನಾಯಕರಿಗೆ ಒತ್ತಡ ಹೇರಲು ಮಂಗಳೂರಿಗೆ ಸುಳ್ಯ ಮತ್ತು ಕಡಬದಿಂದ ಸಾವಿರಾರು ಕಾರ್ಯಕರ್ತರು ತೆರಳಿದ್ದು ಇಂದು ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಾವೇಶ…

ಕಾರ್ಕಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ…!!
ರಾಜ್ಯ

ಕಾರ್ಕಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ…!!

ಕಾರ್ಕಳ ಮಾರ್ಚ್ 29: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ರವಿಶಾಸ್ತ್ರಿ ಮಂಗಳವಾರ ಭೇಟಿ ನೀಡಿದರು.ಅವರ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ , ಕವಿತಾ ಶಾಸ್ತ್ರೀ ಹಾಗೂ ಕುಟುಂಬದವರು ‌ ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ ,…

ಕರ್ನಾಟಕ ವಿಧಾನಸಭೆ ಚುನಾವಣೆ ಇಂದು 11.30 ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ.
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ ಇಂದು 11.30 ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ.

ಇಂದು ಮಧ್ಯಾಹ್ನ 11.30 ಗಂಟೆಗೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಚುನಾವಣಾ ಆಯೋಗದ ಮುಖ್ಯಸ್ಥರಿಂದ ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವ ಮಾಹಿತಿ ಲಭ್ಯವಾಗಿದೆ ಇಂದುಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ನಡೆಯಲಿದೆ.ಚುನಾವಣೆ ದಿನಾಂಕ ಘೋಷಣೆಯಾಗಿ ತಕ್ಷಣದಿಂದ ಚುನಾವಣಾ ನೀತಿಸಂಹಿತೆ ಜಾರಿಯಾಗಲಿದೆ, ಹಾಗಾಗಿ ರಾಜಕೀಯ ಪ್ರಚಾರ , ಕಾಮಗಾರಿಗಳಿಗೆ…

ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.
ರಾಜ್ಯ

ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:
ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.

ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಮಾಡಿರುವುದು ಖಂಡನೀಯ ಈ ರೀತಿಯ ನಡವಳಿಕೆ ಕೇಂದ್ರ ಸರಕಾರ ರಾಹುಲ್ ಗಾಂಧಿಯ ಯಶಸ್ಸಿಗೆ ಮನ್ನಣಗೆ ಬೆಧರಿದೆ ಅಲ್ಲದೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ವಿರೋಧ ಪಕ್ಷಗಳ ಮೇಲೆ ತನಿಖಾ ಸಂಸ್ಥೆ ಮೂಲಕ ದಾಳಿ ಸಂಯೋಜನೆ ಮಾಡುತ್ತಾ ಹಿಟ್ಲರ್ ಆಡಳಿತ ನೆನಪಿಸುವಂತಿದೆ ಎಂಬುದನ್ನು ತೋರಿಸುತ್ತದೆ.ದೇಶದಲ್ಲಿ…

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:
ರಾಜ್ಯ

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:

ಬಿ.ಎಂ ಎಸ್ ಕಾರ್ಮಿಕ ಸಂಘಟನೆ ನೋಂದಾಯಿತ ಕಾರ್ಮಿಕರ ಹಿತರಕ್ಷಣೆಗೆ ಬದ್ಧ. ಮಾ೨೫ ರಂದು ಸುಳ್ಯದ ಗುರುಂಪು ಎಂಬಲ್ಲಿ ನಡೆದ ದುರಂತದಲ್ಲಿ ಮೃತಪಟ್ಟ,ಸೋಮಶೇಖರ ರೆಡ್ಡಿ, ಶಾಂತವ್ವ ಹಾಗೂ ಚಂದ್ರಶೇಖರ ಕುಟುಂಬಕ್ಕೆ ಕಟ್ಟಡ ಮಾಲಿಕರಿಂದ ಪರಿಹಾರ ತೆಗೆಸಿಕೊಟ್ಟದ್ದು ಬಾರತೀಯ ಮಜ್ಧೂರ್ ಸಂಘ,ಮಿಕ್ಕುಳಿದ ಸಂಘ ಕಟ್ಟಡ ಮಾಲಿಕರ ಪರವಾಗಿದ್ದರು ಎಂದು ಬಿ ಎಂ…

ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವರ್ಗಾವಣೆ: ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರಿಂದ ಸುಳ್ಯ ತಾಲೋಕು ಪಂಚಾಯತ್ ಎದರು ಪ್ರತಿಭಟನೆ.
ರಾಜ್ಯ

ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವರ್ಗಾವಣೆ: ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರಿಂದ ಸುಳ್ಯ ತಾಲೋಕು ಪಂಚಾಯತ್ ಎದರು ಪ್ರತಿಭಟನೆ.

ಸುಳ್ಯ: ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸೃಜನ್ ವರ್ಗಾವಣೆಗೊಳಿಸಿ ಆದೇಶವನ್ನು ಇಲಾಖೆ ಹೋರಡಿಸಿದ್ದು ಈ ಕ್ರಮದ ವಿರುದ್ದ ಗ್ರಾಮ ಪಂಚಾಯತ್ ವಿಪಕ್ಷ ಸದಸ್ಯರು ಸುಳ್ಯ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ವರದಿಯಾಗಿದೆ ಈ ಸಂದರ್ಭದಲ್ಲಿ ಮಾತನಾಡಿದ ಪ್ರತಭಟನಾಕಾರರುಒತ್ತಡಗಳಿಗೆ ಮಣಿಯದೇ ಇರುವ ಕಾರಣ ಇವರ…

ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಬೆಂಕಿ : ಕೋಟ್ಯಂತರ ರೂ. ನಷ್ಟ.
ರಾಜ್ಯ

ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಬೆಂಕಿ : ಕೋಟ್ಯಂತರ ರೂ. ನಷ್ಟ.

ಮಂಗಳೂರು: ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು ಮುಂಜಾನೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI