ಉಂಗುರ ನುಂಗಿದ ಎಂಟು ತಿಂಗಳ ಗಂಡು ಮಗು ಸಾವು.
ಕೊಡಗು,ಮಾ.23: ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ನಡೆದಿದೆ.ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ…










