ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ನೇತೃತ್ವದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಭೇಟಿ:
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ನೇತೃತ್ವದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಭೇಟಿ:

ಸಂಪಾಜೆ ಗ್ರಾಮದ ಪ್ರಮುಖ ಸಮಸ್ಯೆಗಳಾದ ಹೂಳೆತ್ತುವಿಕೆ, ಅಡಿಕೆ ಹಳದಿ ರೋಗದಿಂದ ಕೃಷಿಕರಿಗೆ ಆಗಿರುವ ತೊಂದರೆ, ನದಿಗಳಿಗೆ ತಡೆಗೋಡೆ ನಿರ್ಮಾಣ, ಪ್ಲಾಟಿಂಗ್ ಸಮಸ್ಯೆ, ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ಗುರುತು,ಕಳೆದ ಮಳೆಗಾಲದಲ್ಲಿ ಆದ ವಿಫತ್ತುಗಳ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ನೇತೃತ್ವದಲ್ಲಿ ಸಂಪಾಜೆ…

ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ವಶಕ್ಕೆ ಪಡೆದ ಬೈಂದೂರುಪೊಲೀಸರು.
ರಾಜ್ಯ

ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ವಶಕ್ಕೆ ಪಡೆದ ಬೈಂದೂರು
ಪೊಲೀಸರು.

ಸೂಕ್ತ ದಾಖಲೆ ಇಲ್ಲದ ಕಾರಿನಲ್ಲಿ ಅಕ್ರಮವಾಗಿಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಎಸ್‌ಐ ನಿರಂಜನಗೌಡ ಅವರು ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದು,ವಾಹನ…

ಮಡಿಕೇರಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ದಂಡಿನಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ.
ರಾಜ್ಯ

ಮಡಿಕೇರಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ದಂಡಿನ
ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ.

ಮಡಿಕೇರಿ ಮಾ.17 : ನಗರದ ನಾಲ್ಕು ಶಕ್ತಿ ಒಂದಾದ ಶ್ರೀ ದಂಡಿನ ದೇವತೆಗಳಲ್ಲಿ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾವಿಧಿವಿಧಾನಗಳು ಜರುಗಿದವು. ಮಾ.16 ರಂದು ಸಂಜೆ ಪ್ರಸಾದ ಸಿದ್ದಿ,ರಕೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು…

ಎಡಮಂಗಲ ಎಡವಿಬಿದ್ದ ಮಹಿಳೆ :ಕೈಯಲ್ಲಿ ಹಿಡಿದಿದ್ದ ಟ್ಯಾಪಿಂಗ್ ಕತ್ತಿ ಎದೆಗೆ ತಾಗಿ ದಾರುಣ ಸಾವು.

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮಎಂಬವರ ಪತ್ನಿ ಶ್ರೀಮತಿ ಗೀತಾ ಎಂಬವರು ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ ಹೊಕ್ಕು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಸುಮಾರು 7 ಗಂಟೆ ಹೊತ್ತಿಗೆ ಮನೆಗೆ ಹಿಂತಿರುಗುವಾಗ ಎಡವಿ ಬಿದ್ದರೆನ್ನಲಾಗಿದೆ. ಬೀಳುವಾಗ ಹರಿತವಾದ…

ಭ್ರಷ್ಟಾಚಾರ ಮಾಡಿ ಆದಾಯಕ್ಕಿಂತ ಜಾಸ್ತಿ ಆಸ್ತಿ ಮಾಡಿದ್ದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ.
ರಾಜ್ಯ

ಭ್ರಷ್ಟಾಚಾರ ಮಾಡಿ ಆದಾಯಕ್ಕಿಂತ ಜಾಸ್ತಿ ಆಸ್ತಿ ಮಾಡಿದ್ದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ.

ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್‌ ಎನ್‌.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ₹ 26.5 ಲಕ್ಷ ದಂಡ ಹಾಗೂ 4 ವರ್ಷಗಳ ಕಾರಾಗೃಹವಾಸ ಶಿಕ್ಷೆ ವಿಧಿಸಿದೆ.ಅಪರಾಧಿಯು ದಂಡ ಕಟ್ಟಲು…

ರೈಲು ಡಿಕ್ಕಿ ಹೊಡೆದು ಯುವಕ ಸಾವು.
ರಾಜ್ಯ

ರೈಲು ಡಿಕ್ಕಿ ಹೊಡೆದು ಯುವಕ ಸಾವು.

ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಅರ್ಜುನ್ ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಘಟನೆ ನಡೆದಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿದ್ದಾರೆ.

ಉಳ್ಳಾಲ – ಚೂರಿಯಿಂದ ಇರಿದು ಮಹಿಳೆಯ ಹತ್ಯೆ.
ರಾಜ್ಯ

ಉಳ್ಳಾಲ – ಚೂರಿಯಿಂದ ಇರಿದು ಮಹಿಳೆಯ ಹತ್ಯೆ.

ಉಳ್ಳಾಲ ಮಾರ್ಚ್ 16: ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ನಡೆದಿದೆ.ಮೃತ ಮಹಿಳೆ ದೆಹಲಿ ಮೂಲದವರು ಎಂದು ಹೇಳಲಾಗಿದ್ದು, ಈಕೆ ಜತೆಗಿದ್ದ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ , ಸ್ಥಳೀಯ ಸೆಲೂನ್…

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒಕ್ಕಲಿಗರ ಸಂಘ ಬದ್ಧ: ಡಾ.ರೇಣುಕಾಪ್ರಸಾದ್.ಕೆ.ವಿ.
ರಾಜ್ಯ

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒಕ್ಕಲಿಗರ ಸಂಘ ಬದ್ಧ: ಡಾ.ರೇಣುಕಾಪ್ರಸಾದ್.ಕೆ.ವಿ.

ಸುಳ್ಯ:ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ವತಿಯಿಂದ ಬೆಂಗಳೂರು ನಗರ ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಮಾರ್ಚ್ 15ರಂದು ನಡೆಯಿತು.ಸಮಾರಂಭದಲ್ಲಿ ಆದಿಚುಂಚನಗಿರಿ ಶಾಖಾ ಮಠ ವಿಜಯನಗರ ಬೆಂಗಳೂರು ಇದರ ಪೂಜ್ಯ ಯತೀವರ್ಯರಾದ ಶ್ರೀ ಸೌಮ್ಯನಾಥ…

ಶಿವಧೂತ ಗುಳಿಗನ ನಿಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಕರಾವಳಿಗರ ಆಕ್ರೋಶ.
ರಾಜ್ಯ

ಶಿವಧೂತ ಗುಳಿಗನ ನಿಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಕರಾವಳಿಗರ ಆಕ್ರೋಶ.

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇದೀಗ ಕರಾವಳಿ ಜನ ಸಿಡಿದೆದ್ದಿದ್ದು ಭಾರೀ ಆಕ್ರೋಶ ಕೇಳಿ ಬಂದಿದೆ.ಮಾರ್ಚ್ 15 ರಂದು ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ವಿಜಯ ಕುಮಾರ್ ಕೊಡಿಯಾಲಬೈಲ್ ರಚಿಸಿ ನಿರ್ದೇಶಿಸಿದ ‘ಶಿವದೂತೆ ಗುಳಿಗ’ ನಾಟಕ ಪ್ರದರ್ಶನ…

ಸುಳ್ಯ ಲಾಡ್ಜ್‌ವೊಂದರಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ಆರೋಪ ,ವಿಶ್ವ ಹಿಂದೂ ಪರಿಷತ್ ಸಂಘಟನೆಯ ಮುಖಂಡರ ದೂರು ,ಪೊಲೀಸ್ ದಾಳಿ !
ರಾಜ್ಯ

ಸುಳ್ಯ ಲಾಡ್ಜ್‌ವೊಂದರಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ಆರೋಪ ,
ವಿಶ್ವ ಹಿಂದೂ ಪರಿಷತ್ ಸಂಘಟನೆಯ ಮುಖಂಡರ ದೂರು ,ಪೊಲೀಸ್ ದಾಳಿ !

ಸುಳ್ಯ: ಸುಳ್ಯ ನಗರದ ಗಾಂಧಿನಗರದಲ್ಲಿ ಕಾರ್ಯಚರಿಸುತ್ತಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದಡಿ ನಿನ್ನೆ ಸಂಜೆ ಸುಳ್ಯ ಪೊಲೀಸರು ಹಾಗೂ ಹಿಂದು ಸಂಘಟನೆಯ ಮುಖಂಡರು ಲಾಡ್ಜ್ ಗೆ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ. ಲಾಡ್ಜ್ ನಲ್ಲಿ ಮೊದಲಿನಿಂದಲೇ ವೇಶ್ಯಾವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ವಿಶ್ವ ಹಿಂದೂ ಪರಿಷತ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI