“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.
ರಾಜ್ಯ

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.

ಕಷ್ಟ-ಸುಖಗಳು ಪ್ರತಿಯೊಬ್ಬರ ಬದುಕಿನಲ್ಲಿ ಸುಳಿಯದೇ ಇರಲಾರದು. ಪರೋಪಕಾರಿಯಾಗಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಗುಣ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಕೈಲಾದ ಸೇವೆ ಮಾಡುವುದರಿಂದ ತೃಪ್ತಿ ದೊರಕುವುದು ಎಂದು ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪವನ್ ಪೆರುಮುಂಡ ಹೇಳಿದರು.ಕಾರ್ಕಳದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಕನಸು ಸೇವಾ ಚಾರಿಟೇಬಲ್ ಟ್ರಸ್ಟ್…

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:
ರಾಜ್ಯ

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:

. ಮಾ.14 ರಂದು ನಗರ ಪಂಚಾಯತ್ ಎದುರು ರಸ್ತೆಗಾಗಿ ನಿಧಿ ಸಂಗ್ರಹ ಮಾಡುವ ಮೂಲಕ.ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿಗಾಗಿ ಹೋರಾಟ ನಡೆಸುತ್ತಿರುವ ಆ ಭಾಗದ ನಾಗರಿಕರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.ಮಾ ೧೨ ರಂದು ಕಮಿಲಡ್ಕದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ರೂಪುರೇಷೆ ಗಳನ್ನು ಮಾಡಲಾಯಿತು. ಸಭೆಯಲ್ಲಿ ಸುಮಾರು ನೂರು ಮಂದಿ…

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ
ರಾಜ್ಯ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸತ್ ಸದಸ್ಯರಾದ ಆರ್. ದ್ರುವನಾರಾಯಣರವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಹೆಗ್ಗಡನವಾಡಿ ಯ ಅವರ ತೋಟದ ಮನೆಯಲ್ಲಿ ಸಕಲ ಸರಕಾರಿ ಮರ್ಯಾದೆಯೊಂದಿಗೆ ನಡೆಯಿತು, ಅಂತ್ಯಕ್ರಿಯೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಕಾರ್ಯಧ್ಯಕ್ಷರುಗಳಾದ ಸಲೀಂ ಅಹಮದ್ ಸತೀಶ್…

ರಾಜ್ಯ ರಾಜಕೀಯದಲ್ಲಿ ಪುಟಿದೆದ್ದ ಪ್ರಜಾಕಿಯದ ಅಲೆ:ಜನ ನಿಜವಾಗಿಯೂ ಬದಲಾವಣೆ ಬಯಸಿದ್ದಾರಾ..?ಯಾರಿಗಿದೆ ಮತದಾರರ ಒಲವು..?.
ರಾಜ್ಯ

ರಾಜ್ಯ ರಾಜಕೀಯದಲ್ಲಿ ಪುಟಿದೆದ್ದ ಪ್ರಜಾಕಿಯದ ಅಲೆ:
ಜನ ನಿಜವಾಗಿಯೂ ಬದಲಾವಣೆ ಬಯಸಿದ್ದಾರಾ..?
ಯಾರಿಗಿದೆ ಮತದಾರರ ಒಲವು..?.

2023 ರ ಚುನಾವಣೆಯ ಹೊಸ್ತಿಲಲ್ಲಿ ನಟ ನಿರ್ದೇಶಕ ರಿಯಲ್ ಸ್ಟಾರ್ ಹುಟ್ಟು ಹಾಕಿರುವ ಪ್ರಜಾಕಿಯದ ಚಿಂತನೆ ಮತದಾರರ ಹೃದಯದ ಆಲೋಚನೆಗಳ ಖದ ತಟ್ಟುವ ಕೆಲಸ ಮಾಡುತ್ತಿರುವು ಸತ್ಯ..., ಇದು ರಾಜಕೀಯವನ್ನು ತನ್ನ ಉಧ್ಯಮಮವಾಗಿ ಬಳಸಿ ಬೆಳೆಸಿ ಬದುಕು ಉಳಿಸಿಕೊಳ್ಳುತಿರುವ ರಾಜಕಾರಣಿಗಳಿಗೆ ಬಿಸಿ ತುಪ್ಪವಾಗಿ ಪರಿಗಣಿಸಿದೆ, ಪ್ರಜಾಕಿಯದಲ್ಲಿ ಭ್ರಷ್ಟಾಚಾರ ಮುಕ್ತ,…

ಪೈಚಾರು: ಹಿಟ್ ಆ್ಯಂಡ್ ರನ್ ಪ್ರಕರಣ- ಬೈಕ್ಸವಾರನಿಗೆ ಗಾಯ:
ರಾಜ್ಯ

ಪೈಚಾರು: ಹಿಟ್ ಆ್ಯಂಡ್ ರನ್ ಪ್ರಕರಣ- ಬೈಕ್
ಸವಾರನಿಗೆ ಗಾಯ:

ಸುಳ್ಯ ಪೈಚಾರು ಜಂಕ್ಷನ್ ಬಳಿ ಬೈಕೊಂದಕ್ಕೆ ಶಿಫ್ಟ್ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ಘಟನೆಯಿಂದ ಬೈಕ್ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.ಕೋಲ್ಚಾರು ನಿವಾಸಿ ಪ್ರಸನ್ನ ಕುಮಾರ್ ಎಂಬುವವರುಪೈಚಾರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಬಿಳಿ ಬಣ್ಣದ ಶಿಫ್ಟ್ ಕಾರು…

ಕಾಸರಗೋಡು: ಕಾರಿನಲ್ಲಿ ಬೆಂಕಿ : ಪ್ರಯಾಣಿಕರು ಪಾರು : ಕಾರು ಸಂಪೂರ್ಣ ಭಸ್ಮ,
ರಾಜ್ಯ

ಕಾಸರಗೋಡು: ಕಾರಿನಲ್ಲಿ ಬೆಂಕಿ : ಪ್ರಯಾಣಿಕರು ಪಾರು : ಕಾರು ಸಂಪೂರ್ಣ ಭಸ್ಮ,

ಕಾರೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದಘಟನೆ ವೆಳ್ಳರಿಕುಂಡು ಸಮೀಪದ ಮಾಲೋ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ವಿವಾಹ ನಿಶ್ಚಯಕ್ಕೆ ಕುಟುಂಬವೊಂದು ಕಾರಿನಲ್ಲಿತೆರಳುತ್ತಿತ್ತು. ಕಾರು ಮಾಲೋ ಎಂಬಲ್ಲಿಗೆ ತಲಪಿದಾಗಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರು ನಿಲ್ಲಿಸಿಎಲ್ಲರು ಹೊರ ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.ಕಾರು ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ.

ಪೈಚಾರು ಶಾಂತಿನಗರ ಮುತ್ತಪ್ಪ ತಿರುವಪ್ಪದೈವಸ್ಥಾನದಲ್ಲಿ ಶ್ರೀ ದೈವಗಳ ಕಾಲಾವಧಿ ನೇಮೋತ್ಸವ.
ರಾಜ್ಯ

ಪೈಚಾರು ಶಾಂತಿನಗರ ಮುತ್ತಪ್ಪ ತಿರುವಪ್ಪ
ದೈವಸ್ಥಾನದಲ್ಲಿ ಶ್ರೀ ದೈವಗಳ ಕಾಲಾವಧಿ ನೇಮೋತ್ಸವ.

ಸುಳ್ಯ ಕಸಬಾದ ಪೈಚಾರು ಶಾಂತಿನಗರ ಶ್ರೀ ಮುತ್ತಪ್ಪ-ತಿರುವಪ್ಪ ದೈವರಾಧನಾ ಸೇವಾ ಸಮಿತಿ ,ಶ್ರೀ ಮುತ್ತಪ್ಪತಿರುವಪ್ಪ ಉತ್ಸವ ಸಮಿತಿ ಹಾಗೂ ಮುತ್ತಪ್ಪ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ಮುತ್ತಪ್ಪ -ತಿರುವಪ್ಪ ದೈವಗಳ ಕಾಲಾವಧಿ ನೇಮೋತ್ಸವವು ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವಸ್ಥಾನ (ಮಡಪುರ)ದಲ್ಲಿ ಮಾ.11 ಮತ್ತು…

Кадис Против Гранада Ставки На Футбол Онлайн 29 3 2024 Трансляция же Прогнозы На Матч В Букмекерской Конторе Betboom

Кадис Против Гранада Ставки На Футбол Онлайн 29 3 2024 Трансляция же Прогнозы На Матч В Букмекерской Конторе Betboom"удобство И Преимущества Ставок На Футбол при Помощи WebmoneContentКак выбирать Лучшее Казино со Поддержкой WebmoneyOnline СтавкиВысокие КоэффициентыКак…

ಚುನಾವಣೆಗೆ ಸಿದ್ಧತೆ : ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ:
ರಾಜ್ಯ

ಚುನಾವಣೆಗೆ ಸಿದ್ಧತೆ : ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ:

ಬೆಂಗಳೂರು: ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ.ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ…

ದ.ಕ ಅರಣ್ಯ ಭಾಗದಲ್ಲಿ ಹೆಚ್ಚುತ್ತಿರುವ ಕಾಳ್ಗಿಚ್ಚು, ನಿಯಂತ್ರಣಕ್ಕಿಲ್ಲ ಆಗ್ನಿಶಾಮಕ ದಳ.
ರಾಜ್ಯ

ದ.ಕ ಅರಣ್ಯ ಭಾಗದಲ್ಲಿ ಹೆಚ್ಚುತ್ತಿರುವ ಕಾಳ್ಗಿಚ್ಚು, ನಿಯಂತ್ರಣಕ್ಕಿಲ್ಲ ಆಗ್ನಿಶಾಮಕ ದಳ.

ದ.ಕ : ಬಿಸಿಲಿನ ಧಗೆ ವಾರದಿಂದ ತೀವ್ರವಾಗಿದ್ದು, ಅರಣ್ಯ – ಗುಡ್ಡ ಪ್ರದೇಶ, ಕೃಷಿ ಭೂಮಿ ಸೇರಿ ಒಣ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಬೆಂಕಿ ಅವಘಗಡಗಳು ಈ ವರ್ಷ ಗಣನೀಯವಾಗಿ ಏರಿಕೆಯಾಗಿದ್ದು, ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸುವ ಕಾರ್ಯ ಸವಾಲಾಗಿ ಪರಿಣಮಿಸಿದೆ. ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಅಗ್ನಿಶಾಮಕ ದಳಕ್ಕೆ ಆಧುನಿಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI