ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ
ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ…










