ಇಂದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ, ಸುಳ್ಯ ನಗರದಲ್ಲಿ ಅದ್ದೂರಿ ರೋಡ್ ಶೋ.
ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಸುಳ್ಯಕ್ಕೆ ಆಗಮಿಸಿತು. ಬಿಜೆಪಿಯ ರಾಜ್ಯಮಟ್ಟದ ನಾಯಕರಾದ ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ, ಮಾಜಿ ಮುಖ್ಯ ಮಂತ್ರಿ ಡಿ ವಿ ಸದಾನಂದ ಗೌಡ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು. ಸುಳ್ಯ ನಗರದಲ್ಲಿ ಅದ್ದೂರಿ ರೋಡ್ ಶೋ ನಡೆಸಲಾಯಿತು ಸುಳ್ಯದ ವಿಷ್ಣು…









