ಮೊಗರ್ಪಣೆ ಉರೂಸ್ ಹಾಗೂ ಮೂರು ದಿನಗಳ ಧಾರ್ಮಿಕ ಮತಪ್ರವಚನ ಕಾರ್ಯಕ್ರಮಕ್ಕೆ ಚಾಲನೆ: ಹಾಜಿ ಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ.
ರಾಜ್ಯ

ಮೊಗರ್ಪಣೆ ಉರೂಸ್ ಹಾಗೂ ಮೂರು ದಿನಗಳ ಧಾರ್ಮಿಕ ಮತಪ್ರವಚನ ಕಾರ್ಯಕ್ರಮಕ್ಕೆ ಚಾಲನೆ: ಹಾಜಿ ಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ.

ಸುಳ್ಯ: ಮೊಗರ್ಪಣೆ ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ಅಸ್ಸಖಾಫ್ ಅಲ್ ಖಾದಿರಿ ಮಖಾಂ ಉರೂಸ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ನಡೆಸುವುದರೊಂದಿಗೆ ಚಾಲನೆ ನೀಡಲಾಯಿತು.ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಪ್ರಾರ್ಥನೆ ನೆರವೇರಿಸಿದರು.ಎಚ್ ಐ ಜೆ ಕಮಿಟಿ ಮೊಗರ್ಪಣೆ ಇದರ ಅಧ್ಯಕ್ಷ ಹಾಜಿ ಜಿ ಇಬ್ರಾಹಿಂ ಸೀ ಫುಡ್…

ಬೀದಿ ನಾಯಿಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ.
ರಾಜ್ಯ

ಬೀದಿ ನಾಯಿಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ.

ಮಂಗಳೂರು, ಫೆಬ್ರವರಿ 24: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ…

ಛತ್ತೀಸ್ ಗಡ್ ನ ರಾಯಪುರ ನವನಗರದ ಲ್ಲಿ ಫೆಬ್ರವರಿ 24,25,26 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಪೂರ್ಣ ಅಧಿವೇಶನ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್.
ರಾಜ್ಯ

ಛತ್ತೀಸ್ ಗಡ್ ನ ರಾಯಪುರ ನವನಗರದ ಲ್ಲಿ ಫೆಬ್ರವರಿ 24,25,26 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಪೂರ್ಣ ಅಧಿವೇಶನ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್.

ಸುಳ್ಯ :ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಸಮಗ್ರ ಅಧಿವೇಶನವು ಛತ್ತೀಸ್ ಗಡ್ ನ ರಾಯಪುರದ ನವ ನಗರದಲ್ಲಿ ಫೆಬ್ರವರಿ 24,25,26 ರಂದು ನಡೆಯಲಿದೆ ಎಂದು ಕೆ.ಪಿ.ಸಿಸಿಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. ಒಟ್ಟು 15 ಸಾವಿರ ಪ್ರತಿನಿಧಿಗಳು ಸಮ್ಮೇಳನ ದಲ್ಲಿ ಬಾಗವಹಿಸಲಿದ್ದು, ಅದರಲ್ಲಿ ಎ.ಐ.ಸಿ.ಸಿ…

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ಅಧಿಕಾರಿಗಳಿಗೆ ಹಲ್ಲೆ: ಓರ್ವನ ಬಂದನ.
ರಾಜ್ಯ

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ಅಧಿಕಾರಿಗಳಿಗೆ ಹಲ್ಲೆ: ಓರ್ವನ ಬಂದನ.

ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿಗಳ, ಪೋಲೀಸರ ಮೇಲೆ ಹಲ್ಲೆ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಡಿವೈಎಸ್ಪಿ, ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಒಂದು ಆನೆ ಹಿಡಿದಿದ್ದೀರೀ ಎಂದು ಹೇಳಿಕೊಂಡು ಹಲ್ಲೆ ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದರೂ ಕೇಳದೇ ಕಲ್ಲು ತೂರಾಟ. ಎರಡು ಪೋಲಿಸ್ ಜೀಪ್,ಅರಣ್ಯ ಇಲಾಖೆಯ…

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!
Uncategorized

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!

ಮಂಗಳೂರು ಫೆಬ್ರವರಿ 23 : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಶಶಿಕುಮಾರ್ ಅವರ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡಿದ್ದು,…

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಜೆ ಪಿ ಯಿಂದ ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣಾ ಕಣಕ್ಕಿಳಿಸಲಿ: ಸುಳ್ಯದಲ್ಲಿ ಸಮನ್ವಯ ವೇದಿಕೆ ಒತ್ತಾಯ..
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಜೆ ಪಿ ಯಿಂದ ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣಾ ಕಣಕ್ಕಿಳಿಸಲಿ: ಸುಳ್ಯದಲ್ಲಿ ಸಮನ್ವಯ ವೇದಿಕೆ ಒತ್ತಾಯ..

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಪಕ್ಷದಿಂದ ಸುಳ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನುಕಣಕ್ಕಿಳಿಸುವಾಗ ಹೊರಗಿನಿಂದ ಅಭ್ಯರ್ಥಿಗಳನ್ನುಗುರುತಿಸಿ ಕಣಕ್ಕಿಳಿಸಬಾರದು. ಆ ರೀತಿ ಮಾಡುವುದಾದರೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಅಂಗಾರವರನ್ನು ಮುಂದುವರಿಸಬೇಕೆಂದು ಹಿಂದೂ ಭಾವೈಕ್ಯ ಪರಿಶಿಷ್ಟ ಜಾತಿ ಸಮನ್ವಯ ವೇದಿಕೆ ಇಂದು ಸುಳ್ಯದಲ್ಲಿ ಒತ್ತಾಯಿಸಿದೆ. ಸುಳ್ಯ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿಮಾತನಾಡಿದ ಸಮಿತಿಯ ಮುಖಂಡ…

ಹಂತಕ ಕಾಡಾನೆ ಸೆರೆ..ಮೂರು ದಿನಗಳ ಕಾರ್ಯಾಚರಣೆ ಯಶಸ್ವಿಗನ್ ಮೂಲಕ ಆನೆಗೆ ಅರಿವಳಿಕೆ.
ರಾಜ್ಯ

ಹಂತಕ ಕಾಡಾನೆ ಸೆರೆ..
ಮೂರು ದಿನಗಳ ಕಾರ್ಯಾಚರಣೆ ಯಶಸ್ವಿ
ಗನ್ ಮೂಲಕ ಆನೆಗೆ ಅರಿವಳಿಕೆ.

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.ಫೆ.20…

ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?
ರಾಜ್ಯ

ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?

ತೀವ್ರ ಕೂತೂಹಲ ಹುಟ್ಟು ಹಾಕಿರುವ ರಾಜಕೀಯ ಬೆಳವಣಿಗೆಯೊಂದರಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಹರಿದಾಡುತ್ತಿದೆ,ಈ ಸುದ್ದಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ವುಂಟುಮಾಡಿವೆ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮಹಿಳೆಯರಿಗೆ ಶೇ…

ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿಹಾಲ್‌ಗೆ ಬೀಗ ಜಡಿದ ಎನ್‌ಐಎ.!.
ರಾಜ್ಯ

ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿ
ಹಾಲ್‌ಗೆ ಬೀಗ ಜಡಿದ ಎನ್‌ಐಎ.!.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವಎನ್‌ಐಎ ತಂಡ ಮಿತ್ತೂರಿನ ಕಮ್ಯುನಿಟಿ ಹಾಲ್‌ನ್ನುತನ್ನ ಸುಪರ್ದಿಗೆ ತೆಗೆದುಕೊಂಡಿದೆ.ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್‌ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್‌ಐಎ…

ಕಡಬ ಕಾರು – ಬೈಕ್ ಮುಖಾಮುಖಿ ಡಿಕ್ಕಿ: ಸವಾರನಿಗೆ ಗಾಯ.
ರಾಜ್ಯ

ಕಡಬ ಕಾರು – ಬೈಕ್ ಮುಖಾಮುಖಿ ಡಿಕ್ಕಿ: ಸವಾರನಿಗೆ ಗಾಯ.

ಕಡಬ: ಬೈಕ್- ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಬಲ್ಯದ ನೆಲ್ಯಾಡಿ ರಸ್ತೆ ತಿರುವಿನಲ್ಲಿ ಗುರುವಾರ ಮುಂಜಾನೆ ನಡೆದಿದೆಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಕಕ್ಕೆಮಜಲು ನಿವಾಸಿ ದಿನೇಶ್ ಗಾಯಗೊಂಡ ಬೈಕ್ ಸವಾರ.ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಹಾಗೂ ಬಲ್ಯದಿಂದ ನೆಲ್ಯಾಡಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI