ಕಾರಿನ ಒಳಗೆ ಹೊಕ್ಕಿದ ಅಲ್ಯೂಮಿನಿಯಂ ಪಟ್ಟಿ : ಪವಾಡ ಸದೃಶವಾಗಿ ಕಾರು ಚಾಲಕ ಪಾರು.
ಮಂಗಳೂರು: ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಂತೂರು ಜಂಕ್ಷನ್‌ನಲ್ಲಿ ನಡೆದಿದೆ. ಕೆಪಿಟಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಹೋಗುತ್ತಿದ್ದ ಕಾರಿನ ಹಿಂಭಾಗದಲ್ಲಿ ಅಲ್ಯುಮಿನಿಯಂ ಪಟ್ಟಿಗಳನ್ನು ಹೊತ್ತಿದ್ದ ಪಿಕಪ್ ಇತ್ತು. ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ…










