ರಾಜ್ಯ ಬಜೆಟ್ 2023: ಹೊಸ ಕೊಡುಗೆಗಳು ಏನು?
ಬೆಂಗಳೂರು: ಚುನಾವಣಾ ವರ್ಷವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಲವು ಘೋಷಣೆಗಳ ಮೂಲಕ ರಾಜ್ಯದ ಮತದಾರರ ಮನಗೆಲ್ಲಲು ಯತ್ನಿಸಿದ್ದಾರೆ.ಈ ಸಲದ ಬಜೆಟ್‌ನಲ್ಲಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ ಹೊಸ ಯೋಜನೆ ಅಥವಾ ಘೋಷಣೆಯ ಮಾಹಿತಿ ಇಲ್ಲಿದೆ… ರೈತರಿಗಾಗಿ 'ಭೂ ಸಿರಿ' ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಇದರಡಿಯಲ್ಲಿ…








