ವಿಷಾಹಾರ ಸೇವನೆ ಪ್ರಕರಣ:ಅಸ್ವಸ್ಥ ವಿದ್ಯಾರ್ಥಿನಿಯರು ಚೇತರಿಕೆ,ಆಹಾರ ಪ್ರಯೋಗಾಲಯಕ್ಕೆ ರವಾನೆ.
ಮಂಗಳೂರು: ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ಹಾಸ್ಟೆಲ್‌ನಲ್ಲಿ ಸೋಮವಾರ ನಡೆದ ವಿಷಾಹಾರ ಸೇವನೆ ಪ್ರಕರಣದ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಾಹಾರದ ಸ್ಯಾಂಪಲನ್ನುಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಜಿಲ್ಲಾಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.ವಿಷಾಹಾರ ಸೇವನೆಯಿಂದ 130ಕ್ಕೂ ಅಧಿಕವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಆ ಪೈಕಿಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು…










