ಪೆರಾಜೆ ವಯನಾಟ್ ಕುಲವನ್ ದೈವಸ್ಥಾನಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೇಟಿ.ಪೂರ್ವಸಿದ್ದತಾ ಕಾಮಗಾರಿಗಳ ವೀಕ್ಷಣೆ.
ಪೆರಾಜೆ ಗ್ರಾಮದ ಕುಂಬಳಚೇರಿಯಲ್ಲಿರುವ ವಯನಾಟ್ ಕುಲವನ್ ದೈವಸ್ಥಾನಕ್ಕೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಭೇಟಿ ಪೂರ್ವಸಿದ್ದತಾ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ, ಮಾ.3 ರಿಂದ. ಮಾ. 5 ರ ವರೆಗೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಸ್ಥಳಾವಕಾಶ ಮತ್ತು ಭಕ್ತ ಪ್ರೇಕ್ಷಕ ಗ್ಯಾಲರಿಗಳ ನಿರ್ಮಾಣ ಕಾರ್ಯ…










