ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದವರ ಗಡಿಪಾರಿಗೆ ಕೋರ್ಟ್ ನೋಟಿಸ್ ಜಾರಿ..!?
ಕೊಡಗು : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದವರಗಡಿಪಾರು ಮಾಡಲು ಕೋರ್ಟ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ನಗರಸಭೆ ನಾಮನಿರ್ದೇಶಿತ ಸದಸ್ಯ ಕವನ್ ಕಾವೇರಪ್ಪ ಮತ್ತು ಹಿಂದೂ ಯುವ ವಾಹಿನಿ ಜಿಲ್ಲಾ ಸಂಚಾಲಕ ವಿನಯ್ ಈ ಇಬ್ಬರಿಗೆ ಗಡಿಪಾರು ಭೀತಿ ಎದುರಾಗಿದೆ. ಆರೋಪಿಗಳಾಗಿರುವ ಬಿಜೆಪಿಯ ಇಬ್ಬರು…









