ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ : ಭಾರೀ ಜನಸ್ತೋಮದ ನಡುವೆ ರೋಡ್ ಶೋ..
ಹುಬ್ಬಳ್ಳಿ: ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಪ್ರಧಾನಿ ಮೋದಿ, ರೋಡ್ ಶೋ ನಡೆಸಿದರು.ಈ ವೇಳೆ, ಭಾರೀ ಜನಸ್ತೋಮ ಕಂಡುಬಂತು. ಗುರುವಾರ ಮಧ್ಯಾಹ್ನ ವಾಯುಸೇನೆ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯಲಿರುವರೈಲ್ವೆ ಮೈದಾನದವರೆಗೂ ಅಂದರೆ ಎಂಟು ಕಿಮೀದೂರವನ್ನು…









