ಸಾಮಾಜಿಕ ಜಾಲತಾಣದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಇಬ್ಬರಿಗೆ ದಂಡ.
ಮಂಗಳೂರು ಜನವರಿ 09: ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿಯಾದ ಬರಹ ಬರೆದ ಇಬ್ಬರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ…









