ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಅಡಿಕೆ ಧಾರಣೆ ಕಡಿಮೆಯಾಗದಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಲಿದೆ: ಸಂಜೀವ ಮಠಂದೂರು.
ಪುತ್ತೂರು : ಅಡಿಕೆ ಬೆಳೆಗಾರರ ಹಿತ ಕಾಯಲು ಬಿಜೆಪಿ ಸರ್ಕಾರಗಳು, ಕ್ಯಾಂಪ್ಕೋ ಸಂಸ್ಥೆ, ಸಹಕಾರಿ ಭಾರತಿ ಸೇರಿದಂತೆ ಬಿಜೆಪಿಯ ಸಹಕಾರಿ ಸಂಘಗಳು ಏನೆಲ್ಲಾ ಮಾಡಿವೆ, ಅಡಿಕೆ ಬೆಳೆಗಾರರು ಪ್ರಸ್ತುತ ಒಳ್ಳೆಯ ಪರಿಸ್ಥಿತಿಯಲ್ಲಿರಲು ಕಾರಣರು ಯಾರು ಎಂಬುವುದು ಎಲ್ಲಾ ಜನತೆಗೆ ಗೊತ್ತಿದೆ. ಆದರೆ ಚುನಾವಣಾ ಜ್ವರ ಜಾಸ್ತಿಯಾಗುತ್ತಿದ್ದಂತೆ ಕಾಂಗ್ರೆಸಿನವರು ಅಡಿಕೆ…









