ಅಡಿಕೆ ಕಳವುಗೈದಾತನ ಬಂಧನ: ಆರೋಪಿಗೆ ನ್ಯಾಯಾಂಗ ಬಂಧನ.
ಬಂಟ್ವಾಳ: ಅಂಗಳದಲ್ಲಿ ಒಣಗಲು ಹಾಕಿದ್ದಅಡಿಕೆ ಕಳವುಗೈದ ಆರೋಪಿಯನ್ನುಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಬಾಳ್ತಿಲ ಗ್ರಾಮದ ಕಸೆಕೋಡಿಯಮಂಜುನಾಥ ನಾಗರಾಜ್ ಭೋವಿ ಬಂಧಿತಆರೋಪಿ. ಕಳವು ಮಾಡಿದ 105 ಕೆ.ಜಿ. ಅಡಿಕೆ,ಕಳವು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ಹಾಗೂ ನಗದನ್ನು ಆರೋಪಿಯಿಂದವಶಪಡಿಸಲಾಗಿದೆ.ಐವನ್ ತೋರಸ್ ಎಂಬುವವರು ತಮ್ಮ ಅಡಿಕೆ ತೋಟದ ಮಧ್ಯದಲ್ಲಿರುವ ಅಂಗಳದಲ್ಲಿ ಅಡಿಕೆಯನ್ನು ಒಣಗಲು ಹಾಕಿದ್ದರು.…





