ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್ ಚೌಗಲೆ ಗೆ 14 ದಿನಗಳ ಪೊಲೀಸ್ ಕಸ್ಟಡಿ
ಮಂಗಳೂರು: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್ ಅರುಣ್ ಚೌಗಲೆ ಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣ ಕ್ಕೆ ಸಂಬಂಧ ಪಟ್ಟಂತೆ ಉಡುಪಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಅಜೆಕಾರು ಪ್ರಾಥಮಿಕ…










