ಪುತ್ತೂರು ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ- ಮನೀಶ್ ಕುಲಾಲ್‌ಗೆ ಸ್ಕೆಚ್.
ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು…









