ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ಕಛೇರಿಗೆ ಹವಾನಿಯಂತ್ರಿತ ಯಂತ್ರದ ಕೊಡುಗೆ..
ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ದಿನಾಂಕ 07.11.2023 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಸಹಕಾರಿಯ ಕಛೇರಿಗೆ ಹವಾನಿಯಂತ್ರಿತ ಯಂತ್ರವನ್ನು ಕೊಡುಗೆಯಾಗಿ ನೀಡಿದ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಲ್ಲಿಕಾ ಸ್ಟಾಲ್ ಅಂಗಡಿಯ…









