ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ವಿಭಾಗ, ಕನ್ನಡ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿಕೋಶದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ "ಕರ್ನಾಟಕ ಸುವರ್ಣ ಸಂಭ್ರಮ" ಆಚರಣೆಯನ್ನು ನವೆಂಬರ್ ಒಂದರಂದು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ದೀಪ ಪ್ರಜ್ವಲನೆ…










