ಪ್ರವೀಣ್ ಜೋಷಿ ಎಚ್.ಎಸ್. ರಿಗೆ ಪಿಹೆಚ್.ಡಿ. ಪದವಿ
ಬೀದರ್ ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 16ನೇ ಅಕ್ಟೋಬರ್ ದಂದು ನಡೆದ 13ನೇ ಘಟಿಕೋತ್ಸವದಲ್ಲಿ ಪ್ರವೀಣ್ ಜೋಷಿ ಎಚ್.ಎಸ್. ರವರಿಗೆ ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲ ಪರಿಸರ ನಿರ್ವಹಣೆ ವಿಭಾಗದಲ್ಲಿ ಸೇವೆ ಸಲ್ಲಸುತ್ತಿರುವ…









