ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ಸುಳ್ಯದ ವಿದ್ಯಾರ್ಥಿ ತಸ್ಲೀಮ್ ಮೃತದೇಹ ಪತ್ತೆ.!.
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ.ಮಾಡಾವು ಕಟ್ಟತ್ತಾರು ನಿವಾಸಿ ಹಂಝರ ಪುತ್ರ ತಸ್ಲೀಮ್ (17) ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ…










