ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ನ.25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ…










