ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಹೋದ ಅಲೆಟ್ಟಿಯ ವ್ಯಕ್ತಿ: ರಸ್ತೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.
ರಾಜ್ಯ

ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಹೋದ ಅಲೆಟ್ಟಿಯ ವ್ಯಕ್ತಿ: ರಸ್ತೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.

ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಹೋದ ವ್ಯಕ್ತಿಯೊಬ್ಬರು ರಸ್ತೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿ ವ್ಯಕ್ತಿ ಸಾವನಪ್ಪಿರುವ ಘಟನೆ ವರದಿಯಾಗಿದೆ, ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ.ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಕರುಣಾಕರ ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು…

ಏಕದಿನ ವಿಶ್ವಕಪ್ : ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಜಯ
ರಾಜ್ಯ

ಏಕದಿನ ವಿಶ್ವಕಪ್ : ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಜಯ

ಚೆನ್ನೈ : ಎಂ ಚಿದಂಬರ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆದ ಪಂದ್ಯಾಟದಲ್ಲಿ ಭಾರತವು 6 ವಿಕೆಟ್ ಗಳಿಂದ ಜಯಿಸಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡ ಆಸ್ಟ್ರೇಲಿಯಾ ಭಾರತದ ಬೌಲಿಂಗ್ ದಾಳಿಗೆ 49.3 ಓವರ್ ಗಳಲ್ಲಿ 199 ರನ್ಸ್ ಅಷ್ಟೇ ಗಳಿಸಿತು.ಆಸ್ಟ್ರೇಲಿಯಾ ಪರ ಸ್ಟಿವ್ ಸ್ಮಿತ್ ಗರಿಷ್ಠ 46 ರನ್ಸ್…

ಕೈಕಂಬ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು .
ರಾಜ್ಯ

ಕೈಕಂಬ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು .

ಕೈಕಂಬ: ಟಿಪ್ಪರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಮಂಗಳೂರು -ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠದ ಮುಚ್ಚಾರು ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಎಚ್‌ಡಿಎಫ್‌ಸಿ ಬ್ಯಾಂಕಿನ ಉದ್ಯೋಗಿ, ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.…

ಮಂಗಳೂರು: ಬೈಕ್‌ಗೆ ಕಾರು ಡಿಕ್ಕಿ; ಸವಾರರಿಬ್ಬರು ಗಂಭೀರ
ರಾಜ್ಯ

ಮಂಗಳೂರು: ಬೈಕ್‌ಗೆ ಕಾರು ಡಿಕ್ಕಿ; ಸವಾರರಿಬ್ಬರು ಗಂಭೀರ

ಮಂಗಳೂರು: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬೆಂಗರೆ ನಿವಾಸಿ ನಝೀರ್ ಎಂಬವರ ಮಗ ಮೊಯ್ದಿನ್ ನಾಝಿಮ್ ಮತ್ತು ಅವರ ಸ್ನೇಹಿತ ಸಾಲೆತ್ತೂರು ನಿವಾಸಿ ಅನಸ್ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ…

ಸುಳ್ಯದ ನೆಲ್ಲೂರು ಕೇಮ್ರಾಜೆಯಲ್ಲಿ ವಿದ್ಯುತ್ ಶಾಕ್‌ ಹೊಡೆದು‌ ಮಹಿಳೆ ಮೃತ್ಯು
ರಾಜ್ಯ

ಸುಳ್ಯದ ನೆಲ್ಲೂರು ಕೇಮ್ರಾಜೆಯಲ್ಲಿ ವಿದ್ಯುತ್ ಶಾಕ್‌ ಹೊಡೆದು‌ ಮಹಿಳೆ ಮೃತ್ಯು

ಮನೆಗೆ ಅಳವಡಿಸಿದ್ದ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ‌ ಗ್ರಾಮದ ಬೊಮ್ಮಾರಿನಿಂದ‌ ವರದಿಯಾಗಿದೆ.ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ.ಲಲಿತಾ ರವರು ದಿನಂಪ್ರತಿ ಮಲಗುವ ಸಮಯದಲ್ಲಿ‌ ಇನ್ವರ್ಟರ್ ಗೆ ವಿದ್ಯುತ್…

ಬೆಂಗಳೂರಿನ ಆನೇಕಲ್ ಬಳಿ ಪಟಾಕಿ‌ ಮಳಿಗೆಯಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 12ಕ್ಕೆ ಏರಿಕೆ
ರಾಜ್ಯ

ಬೆಂಗಳೂರಿನ ಆನೇಕಲ್ ಬಳಿ ಪಟಾಕಿ‌ ಮಳಿಗೆಯಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಆನೇಕಲ್, ಅ.7: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ತಮಿಳುನಾಡಿನಿಂದ ಬಂದ ಪಟಾಕಿಯನ್ನು ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ.…

ಕೆಎಸ್ಆರ್​ಟಿಸಿ ಪಲ್ಲಕ್ಕಿ ಬಸ್’ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಚಾಲನೆ
ರಾಜ್ಯ

ಕೆಎಸ್ಆರ್​ಟಿಸಿ ಪಲ್ಲಕ್ಕಿ ಬಸ್’ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ…

ರಾಹುಲ್ ವಿರುದ್ದ ಪ್ರಧಾನಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆಂದು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ.
ರಾಜ್ಯ

ರಾಹುಲ್ ವಿರುದ್ದ ಪ್ರಧಾನಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆಂದು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ.

ಮಂಗಳೂರು: ದ್ವೇಷದ ರಾಜಕಾರಣದ ವಿರುದ್ಧ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರೀತಿಯನ್ನು ಹಂಚುವ ರಾಹುಲ್ ಗಾಂಧಿ ವಿರುದ್ಧ ಅಧಿಕಾರದ ದುರಾಸೆಯಿಂದ ಪ್ರಧಾನಿ ಮೋದಿಯವರು ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಇದು ಖಂಡನೀಯ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಬಳಿಯ ಮಹಾತ್ಮಗಾಂಧಿ ಪ್ರತಿಮೆ ಎದುರು…

ಡಾ. ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್. ಎಸ್. ಸೇವಾ ಸಂಗಮದ ವತಿಯಿಂದ ಸನ್ಮಾನಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು…

ಖಾಸಗಿ ಬಸ್ ಕಂಡೆಕ್ಟರ್ ನಿಂದ  ರಿಕ್ಷಾ ಚಾಲಕನ ಮೇಲೆ ಹಲ್ಲೆ ಆರೋಪ :  ಠಾಣೆ ಮಂದೆ ರಿಕ್ಷಾ ಚಾಲಕರ ಜಮಾವಣೆ
ರಾಜ್ಯ

ಖಾಸಗಿ ಬಸ್ ಕಂಡೆಕ್ಟರ್ ನಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ ಆರೋಪ : ಠಾಣೆ ಮಂದೆ ರಿಕ್ಷಾ ಚಾಲಕರ ಜಮಾವಣೆ

ಮಂಡೆಕೋಲು ತೆರಳುವ ಖಾಸಗಿ ಬಸ್ ಕಂಡೆಕ್ಟರ್ ರಿಕ್ಷಾ ಚಾಲಕನಿಗೆ ಸುಳ್ಯದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ರಿಕ್ಷಾ ಚಾಲಕ ಠಾಣೆಗೆ ದೂರು ನೀಡಿದ್ದು , ಸುಳ್ಯ ಪೋಲಿಸ್ ಠಾಣೆ ಮುಂದೆ ರಿಕ್ಷಾ ಚಾಲಕನ ಮೇಲೆ ಹಲ್ಲೆ ಖಂಡಿಸಿ ಜಮಾವಣೆಯಾಗಿದ್ದಾರೆ.ಮಂಡೆಕೋಲು ತೆರಳುವ ಮಹಾಲಕ್ಷ್ಮಿ ಬಸ್ ಕಂಡಕ್ಟರ್ ಸುಳ್ಯದ ತುದಿಯಡ್ಕದ ರಿಕ್ಷಾ ಚಾಲಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI