ಸುಳ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮತ್ತು ಖಾಸಗಿ ಉದ್ಯೋಗ ಸಂದರ್ಶನಗಳ ಮಾಹಿತಿ ಉಚಿತ ತರಬೇತಿ ಕಾರ್ಯಗಾರಕ್ಕೆ ನೋಂದಣಿ ಪ್ರಾರಂಭ.
ಪಿಯುಸಿ/ ಡಿಗ್ರಿ/ ಸ್ನಾತಕೋತ್ತರ ಪದವಿ ಮುಗಿಸಿದ ನಂತರ ಮುಂದೇನು ಎನ್ನುವುದಕ್ಕೆ ಇಲ್ಲಿದೆ ಉತ್ತರ. ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ 15/10/2೦23 ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್/ ಕೆಎಎಸ್/ ಬ್ಯಾಂಕಿಂಗ್/ ಎಸ್.ಡಿ .ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ…









