ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನ
ಪ್ರಧಾನಿ ಮೋದಿಯವರ ಸ್ವಚ್ಛ ಭಾರತ್ ಕಲ್ಪನೆಯಂತೆ, ಗಾಂದೀ ಜಯಂತಿ ಅಂಗವಾಗಿ ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನವನ್ನು ಹಮ್ಮಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಭುವನ್ ಕುಂಬಳಚೇರಿ, ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ, ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್…










