ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಿನಲ್ಲಿ ಮುಳುಗಿ ಸಾವು..
ರಾಜ್ಯ

ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಿನಲ್ಲಿ ಮುಳುಗಿ ಸಾವು..

ಪುತ್ತೂರು : ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ಸಮೀಪದ ಅಡೆಕ್ಕಲ್ ನಿವಾಸಿ ಅಝೀಂ (20) ಮೃತಪಟ್ಟ ಯುವಕಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ರಾತ್ರಿ ಸ್ನೇಹಿತರೆಲ್ಲಾ ಸೇರಿಕೊಂಡು ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು ಮತ್ತು ಅಲ್ಲೆ ರೂಮ್ ಅಲ್ಲಿ ಸ್ಟೇ ಆಗಿದ್ದು,…

ಯುವಕನಿಂದ ಹಣ ಪಡೆದ ಸುಬ್ರಹ್ಮಣ್ಯ ಪೋಲಿಸರ ವೀಡಿಯೋ ಹರಿಬಿಟ್ಟ ಯುವಕ: ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಪೋಲಿಸರು.
ರಾಜ್ಯ

ಯುವಕನಿಂದ ಹಣ ಪಡೆದ ಸುಬ್ರಹ್ಮಣ್ಯ ಪೋಲಿಸರ ವೀಡಿಯೋ ಹರಿಬಿಟ್ಟ ಯುವಕ: ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಪೋಲಿಸರು.

ಕಲ್ಮಕಾರಿನ ಯುವಕನೊಬ್ಬ ತನ್ನಿಂದ ಪೋಲಿಸರು ಹಣ ಪಡೆದಿರುವ ಸಾಕ್ಷಿ ಕರಿಸುವ ವೀಡಿಯೋ ಮಾಡಿಕೊಂಡಿದ್ದು ,ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವೈರಲ್ ಆಗಿರುವ ಘಟನೆ ನಡೆದಿದೆ. ಕಲ್ಮಕಾರಿನ ನಿಡುಬೆ ಓಂ ಪ್ರಕಾಶ್ ಹಣ ನೀಡಿದ ಯುವಕ ಇವರು ಪೋಲಿಸರಿಗೆ ಸ್ಥಳದಲ್ಲಿ ಹಣ ನೀಡಿದ ಬಳಿಕ ಪೋಲಿಸರಲ್ಲಿ ರಶೀದಿ ಕೇಳಿದಾಗ…

ಸುಳ್ಯದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆ ಸ್ಥಾಪನೆಗೆ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ
ರಾಜ್ಯ

ಸುಳ್ಯದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆ ಸ್ಥಾಪನೆಗೆ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣ ವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ಸಲ್ಲಿಸಲಾಯಿತು.ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು…

ತಟ್ಟದ ಕರ್ನಾಟಕ ಬಂದ್ ಬಿಸಿ: ಸಹಜ ಸ್ಥಿತಿಯಲ್ಲಿ ಕರಾವಳಿ ಜನಜೀವನ
ರಾಜ್ಯ

ತಟ್ಟದ ಕರ್ನಾಟಕ ಬಂದ್ ಬಿಸಿ: ಸಹಜ ಸ್ಥಿತಿಯಲ್ಲಿ ಕರಾವಳಿ ಜನಜೀವನ

ಮಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಎಂದಿನಂತೆ ಇದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ…

ಸ್ನೇಹಿತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ: ಆರೋಪಿ ವಿರುದ್ದ ದೂರು.
ರಾಜ್ಯ

ಸ್ನೇಹಿತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ: ಆರೋಪಿ ವಿರುದ್ದ ದೂರು.

ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ.ದೂರು ನೀಡಿದ ಮಹಿಳೆಯ ಸಂಗೀತದಲ್ಲಿ…

ಭಾರೀ ಮಳೆಗೆ ಉರುಳಿ ಬಿದ್ದ ಮರ: ಅಟೋಗಳಿಗೆ ಹಾನಿ..
ರಾಜ್ಯ

ಭಾರೀ ಮಳೆಗೆ ಉರುಳಿ ಬಿದ್ದ ಮರ: ಅಟೋಗಳಿಗೆ ಹಾನಿ..

ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಮೂರು ಆಟೋಗಳು ಹಾನಿಗೊಳಗಾಗಿರುವ ಘಟನೆ ಗುರುವಾರ ಬೆಳಗ್ಗೆ ಹುಣುಸೂರು ಪಟ್ಟಣದ ಶಬೀರ್ ನಗರದಲ್ಲಿ ನಡೆದಿದೆ. ಸಂಜೆ ಸುರಿದ ಭಾರೀ ಮಳೆಗೆ ಮರದ ಬೇರು ಸಡಿಲಗೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.ಎಂದಿನಂತೆ ಆಟೋ ಚಾಲಕರು ಆಟೋ ನಿಲ್ದಾಣದಲ್ಲಿ ಆಟೋ ನಿಲ್ಲಿಸಿದ್ದರು. ಈ ಸಂದರ್ಭ ಬೇರು…

ಬಾಳುಗೋಡು: ಬಿಟ್ಟುಮಕ್ಕಿ -ಪುಣೇರಿ ವರೆಗೆ ಕೆ ಎಸ್ ಆರ್ ಟಿ ಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ
ರಾಜ್ಯ

ಬಾಳುಗೋಡು: ಬಿಟ್ಟುಮಕ್ಕಿ -ಪುಣೇರಿ ವರೆಗೆ ಕೆ ಎಸ್ ಆರ್ ಟಿ ಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ

ಪುತ್ತೂರಿನಿಂದ ಬಾಳುಗೋಡು ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ಸುಗಳು ಇನ್ನು ಮುಂದೆ ಬಾಳುಗೋಡಿನಿಂದ ಒಂದು ಕಿಮೀ ಮುಂದುವರೆದು ಬೆಟ್ಟುಮಕ್ಕಿ - ಪುಣೇರಿ ಎಸ್.ಸಿ ಕಾಲನಿಯವರೆಗೆ ಸಂಚರಿಸಲಿದ್ದು , ಬಾಳುಗೋಡು ಗ್ರಾಮದ ಬೆಟ್ಟುಮಕ್ಕಿಯಲ್ಲಿ ಇಂದು ದಿನಾಂಕ ಸೆ. 28 ಗುರುವಾರ ಚಾಲನೆ ನೀಡಲಾಯಿತು. ಬಾಳುಗೋಡು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ದಯಾನಂದ…

ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ: ಕಡ್ಡಾಯ ಸೇವೆಗೆ ನಿಗಮ ಸೂಚನೆ.
ರಾಜ್ಯ

ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ: ಕಡ್ಡಾಯ ಸೇವೆಗೆ ನಿಗಮ ಸೂಚನೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಸೆ.29 ರಂದು ‘ಕರ್ನಾಟಕ ಬಂದ್‌’ಗೆ ಕರೆ ನೀಡಿವೆ. ಆದರೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸಾರ್ವಜನಿಕರ ಓಡಾಟಕ್ಕಾಗಿ ಬಸ್‌ಗಳ ಸಂಚಾರ ನಡೆಸಲು ನಿರ್ಧರಿಸಿದ್ದು,…

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ
ರಾಜ್ಯ

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ

ಸುಳ್ಯ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನ ಕಟ್ಟಡ ಸಮಿತಿ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನ ಸೆಬೆಸ್ಟಿನ್‌ ಹಾಲ್‌ನಲ್ಲಿ ನಡೆದ ಅಸೋಸಿಯೇಷನ್‌ನ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿತ್ತು

ಗಾಂಧಿನಗರ ಮೀಲಾದ್ ಸಮಾವೇಶಕ್ಕೆ ಚಾಲನೆ  :ಸರ್ವ ಧರ್ಮ ಸಾಮರಸ್ಯ, ತಂದೆ -ತಾಯಿಯ ಮತ್ತು ಬಡವರ ಸೇವೆಯ ಪ್ರವಾದಿಯವರ ಆದರ್ಶದ ಅನುಕರಣೆ ನಮ್ಮ ಪ್ರತಿಜ್ಞೆ ಯಾಗಲಿ :ಕೆ. ಎಂ. ಮುಸ್ತಫ
ರಾಜ್ಯ

ಗಾಂಧಿನಗರ ಮೀಲಾದ್ ಸಮಾವೇಶಕ್ಕೆ ಚಾಲನೆ :ಸರ್ವ ಧರ್ಮ ಸಾಮರಸ್ಯ, ತಂದೆ -ತಾಯಿಯ ಮತ್ತು ಬಡವರ ಸೇವೆಯ ಪ್ರವಾದಿಯವರ ಆದರ್ಶದ ಅನುಕರಣೆ ನಮ್ಮ ಪ್ರತಿಜ್ಞೆ ಯಾಗಲಿ :ಕೆ. ಎಂ. ಮುಸ್ತಫ

ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫ (ಸ. ಅ ) ರವರ ಜನ್ಮದಿನಾಚರಣೆಯ ಅಂಗವಾಗಿ 6 ದಿನಗಳ ಮದರಸ, ದರ್ಸ್ ವಿದ್ಯಾರ್ಥಿಗಳಕನ್ಸೋಲಿಯಂ ವಿದ್ಯಾರ್ಥಿ ಫೆಸ್ಟ್ ಸಮಾರೋಪ ಮತ್ತು ಈದ್ ಮೀಲಾದ್ ಸಮಾವೇಶ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದರಸ ವಠಾರದಲ್ಲಿ ಚಾಲನೆ ನೀಡಲಾಯಿತು. ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಕೆ. ಎಂ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI