ಮೊಗರ್ಪಣೆ ಜುಮ್ಮಾ ಮಸ್ಜಿದ್ ನಲ್ಲಿ ಈದ್ ಮಿಲಾದ್ ಆಚರಣೆ ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ
ಪೈಗಂಬರ್ ಮುಹಮ್ಮದ್ ರವರ ಜನ್ಮದಿನಾಚರಣೆಯ ಅಂಗವಾಗಿ ಈದ್ ಮಿಲಾದ್ ಕಾರ್ಯಕ್ರಮ ಹಾಗೂ ಆಕರ್ಷಕ ಕಾಲ್ನಡಿಗೆ ಜಾಥಾ ಇಂದು ಮೊಗರ್ಪಣೆ ಮುಹಿಯ್ಯದ್ದೀನ್ ಜುಮಾ ಮಸ್ಜಿದ್ ವಠಾರದಲ್ಲಿ ನಡೆಯಿತು. ಮೊಗರ್ಪಣೆ ದರ್ಗಾದಲ್ಲಿ ಝಿಯಾರತ್ ನೆರವೇರಿಸಿ ಸ್ಥಳೀಯ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಕಾಫಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಎಚ್ ಐ ಜೆ ಕಮಿಟಿ…










