ಕಲ್ಚೆರ್ಪೆ ಸ್ಕೂಟರ್ ಗೆ ಗುದ್ದಿ ಕಾರು ಚಾಲಕ ಪರಾರಿ: ಮಹಿಳೆಗೆ ಗಾಯ
ರಾಜ್ಯ

ಕಲ್ಚೆರ್ಪೆ ಸ್ಕೂಟರ್ ಗೆ ಗುದ್ದಿ ಕಾರು ಚಾಲಕ ಪರಾರಿ: ಮಹಿಳೆಗೆ ಗಾಯ

ಪೆರಾಜೆಯ ಕಲ್ಚೆರ್ಪೆಯಲ್ಲಿ ಮಾರುತಿ ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರೆ ಗಾಯ ಗೊಂಡದ್ದನ್ನು ಅರಿತು ಕಾರು ನಿಲ್ಲಿಸದೆ ಪರಾರಿಯಾಗಿರುವ ಘಟನೆ ಡಿ ೨೩ ರ ಸಂಜೆ ನಡೆದಿದೆ, ಘಟನೆಯಲ್ಲಿ ಸ್ಕೂಟರ್ ಸವಾರೆ ಗಾಯಗೊಂಡಿದ್ದು, ಕಾರು ಚಾಲಕನನ್ನು ಸ್ಥಳೀಯರು ಬೆನ್ನಟ್ಟಿದರೂ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು…

ಡಿ 31 ಬೆಳ್ಳಾರೆ ತಂಬಿನಮಕ್ಕಿಯಲ್ಲಿ ಎಸ್ ಎಸ್ ಎಫ್ ಸುಳ್ಯ ಡಿವಿಝನ್ ಮಟ್ಟದ ಸಾಹಿತ್ಯೋತ್ಸವ*
ರಾಜ್ಯ

ಡಿ 31 ಬೆಳ್ಳಾರೆ ತಂಬಿನಮಕ್ಕಿಯಲ್ಲಿ ಎಸ್ ಎಸ್ ಎಫ್ ಸುಳ್ಯ ಡಿವಿಝನ್ ಮಟ್ಟದ ಸಾಹಿತ್ಯೋತ್ಸವ*

ಎಸ್ ಎಸ್ ಎಫ್ ವತಿಯಿಂದ ಸುಳ್ಯ ಡಿವಿಷನ್ ಮಟ್ಟದ ಎಸ್ ಎಸ್ ಎಫ್ ಸುಳ್ಯ ಸಾಹಿತ್ಯೋತ್ಸವ ಡಿಸೆಂಬರ್ 31 ರಂದು ಬೆಳ್ಳಾರೆ ತಂಬಿನಮಕ್ಕಿ ದಾರುಲ್ ಹುದಾ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಇಂದು ಸುಳ್ಯ ಪ್ರಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ…

*ಡಿ 31ರಂದು ಕೊಡಿಯಾಲದ ಮೂವಪ್ಪೆ ಕ್ರೀಡಾಂಗಣದಲ್ಲಿ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ
ರಾಜ್ಯ

*ಡಿ 31ರಂದು ಕೊಡಿಯಾಲದ ಮೂವಪ್ಪೆ ಕ್ರೀಡಾಂಗಣದಲ್ಲಿ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕು ಕೊಡಿಯಾಲ ಕಲ್ಪಡ 'ನಮ್ಮೂರ ನಮ್ಮ ಕನಸು' ಜನಸೇವಾ ಟ್ರಸ್ಟ್ ರಿ. ಹಾಗೂ ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ರಿ. ಇದರ ಸಹಭಾಗಿತ್ವದಲ್ಲಿ ಡಿಸೆಂಬರ್ 31 ರಂದು ಕೊಡಿಯಾಲ ಕಲ್ಪಡ ಮೂವಪ್ಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಪುರುಷರ 62 ಕೆಜಿ ಮುಕ್ತ ಮ್ಯಾಟ್…

ಮಾರುತಿ ಓಮ್ನಿ ಮತ್ತು ಕ್ರೇಟಾ ನಡುವೆ ಡಿಕ್ಕಿ.. ಓರ್ವ ಸಾವು..ಹಲವರಿಗೆ ಗಾಯ
ರಾಜ್ಯ

ಮಾರುತಿ ಓಮ್ನಿ ಮತ್ತು ಕ್ರೇಟಾ ನಡುವೆ ಡಿಕ್ಕಿ.. ಓರ್ವ ಸಾವು..ಹಲವರಿಗೆ ಗಾಯ

ಓಮ್ನಿ ಕಾರು ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ. ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ…

ಬಂಟ್ವಾಳ: ಬಸ್ ನಲ್ಲಿ ಪಿಕ್‌ ಪಾಕೆಟ್‌- ಟ್ರಾಫಿಕ್‌ ಪೊಲೀಸ್‌ ಕೈಗೆ ಸಿಕ್ಕಿಬಿದ್ದ ಕಳ್ಳ
ರಾಜ್ಯ

ಬಂಟ್ವಾಳ: ಬಸ್ ನಲ್ಲಿ ಪಿಕ್‌ ಪಾಕೆಟ್‌- ಟ್ರಾಫಿಕ್‌ ಪೊಲೀಸ್‌ ಕೈಗೆ ಸಿಕ್ಕಿಬಿದ್ದ ಕಳ್ಳ

ಬಂಟ್ವಾಳದಲ್ಲಿ ಕಾಸರಗೋಡು ಮೂಲದ ವ್ಯಕ್ತಿಯೋರ್ವ ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಉದುಮಾ ನಿವಾಸಿ ನಜೀರ್ ಎಂಬವನು ಪಿಕ್‌ ಪಾಕೆಟ್‌ ಮಾಡಿದ ಆರೋಪಿ…

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ
ರಾಜ್ಯ

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಸಮಿತಿ ಕಾಜೂರು ಅಧೀನದ ರಹ್ಮಾನಿಯಾ ಶಿಕ್ಷಣ ಸಂಸ್ಥೆ ಇದರ ರಹ್ಮಾನಿಯಾ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವುದು ಹೇಗೆ? ಎಂಬುವುದರ ಕುರಿತು ವಿಶೇಷ ಕಾರ್ಯಾಗಾರ ದಿನಾಂಕ 22.12.2023 ರಂದು ನಡೆಯಿತು. ಸಂಪನ್ಮೂಲ…

ಪುತ್ತೂರು ಸರಕಾರಿ ಆಸ್ಪತ್ರೆ ಐಸಿಯುವಿನಲ್ಲಿ ತಡ ರಾತ್ರಿ ಅಗ್ನಿ ಅವಘಡ – ಅಪಾಯದಿಂದ ಪಾರಾದ ರೋಗಿಗಳು
ರಾಜ್ಯ

ಪುತ್ತೂರು ಸರಕಾರಿ ಆಸ್ಪತ್ರೆ ಐಸಿಯುವಿನಲ್ಲಿ ತಡ ರಾತ್ರಿ ಅಗ್ನಿ ಅವಘಡ – ಅಪಾಯದಿಂದ ಪಾರಾದ ರೋಗಿಗಳು

ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿ ಯು ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನಕ್ಕೆ ಪುತ್ತೂರು ವಿ.ಹಿಂ.ಪ ಕಾರ್ಯಾಲಯದಲ್ಲಿದ್ದ ದತ್ತ ಮಾಲಾಧಾರಿಗಳು ಬಂದು…

ಬಂಟ್ವಾಳದಲ್ಲಿ ಕಾಣೆಯಾಗಿದ್ದ 3ಕೋಣಗಳಲ್ಲಿ ಎರಡು ಕೋಣಗಳು ಜೀವಂತವಾಗಿದ್ದು ಒಂದು ಕೋಣ ಶವವಾಗಿ ಪತ್ತೆ…!
ರಾಜ್ಯ

ಬಂಟ್ವಾಳದಲ್ಲಿ ಕಾಣೆಯಾಗಿದ್ದ 3ಕೋಣಗಳಲ್ಲಿ ಎರಡು ಕೋಣಗಳು ಜೀವಂತವಾಗಿದ್ದು ಒಂದು ಕೋಣ ಶವವಾಗಿ ಪತ್ತೆ…!

ಬಂಟ್ವಾಳದಲ್ಲಿ ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆಯಾಗಿದ್ದು ಇನ್ನೊಂದು ಕೋಣ ಶವವಾಗಿ ಸಿಕ್ಕಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಅ ಮೂಲಕ ಕಳವು ಪ್ರಕರಣಕ್ಕೆ ತಿರುವು ದೊರಕಿದೆ. ಅಮ್ಮುಂಜೆ ದೇವಂದಬೆಟ್ಟು ನಿವಾಸಿ ವಿನಯ ಬಲ್ಯಾಯ ಎಂಬವರ ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿ ಹಾಕಿದ್ದ ಸುಮಾರು…

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ  ಮೃತದೇಹ ಪತ್ತೆ ..!
ರಾಜ್ಯ

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ ಮೃತದೇಹ ಪತ್ತೆ ..!

ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮರ್ಕಂಜದ ಸೇವಾಜೆ ಎಂಬಲ್ಲಿ ವರದಿಯಾಗಿದೆ.,ಮೃತ ವ್ಯಕ್ತಿಯನ್ನು ಪದ್ಮನಾಭ ಎಂದು ಗುರುತಿಸಲಾಗಿದೆ, ಮೃತ ವ್ಯಕ್ತಿ ಅಯ್ಯಪ್ಪ ಮಾಲಾಧಾರಿಯಾಗಿದ್ದು ಆತ್ಮಹತ್ಯೆಗೆ ಕಾರಣ ನಿಗೂಡವಾಗಿದೆ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನೂ ಮೃತದೇಹದ ತೊಡೆಯ ಭಾಗದಲ್ಲಿ ರಕ್ತ ಸೋರಿಕೆಯಾಗುತ್ತಿದ್ದದು…

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಮೀನಿನ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ಡಿ.21ರ ಮಧ್ಯಾಹ್ನ‌ ನಡೆದಿದೆ.ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಢಿಕ್ಕಿಯಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI