ಬಂಟ್ವಾಳದಲ್ಲಿ ವೈನ್ ಶಾಫ್ ಗೆ ನುಗ್ಗಿದ ಕಳ್ಳರು: ಬೇಕಾದಷ್ಟು ಮದ್ಯದ ಬಾಟಲಿ ಕೊಂಡೊಯ್ದ ಕಳ್ಳರು.
ರಾಜ್ಯ

ಬಂಟ್ವಾಳದಲ್ಲಿ ವೈನ್ ಶಾಫ್ ಗೆ ನುಗ್ಗಿದ ಕಳ್ಳರು: ಬೇಕಾದಷ್ಟು ಮದ್ಯದ ಬಾಟಲಿ ಕೊಂಡೊಯ್ದ ಕಳ್ಳರು.

ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ವೈನ್ ಶಾಪ್ ಬಾಗಿಲು ಮುರಿದ ಕಳ್ಳರು, ಹಣ, ಮದ್ಯ ಬಾಟಲ್ ಹಾಗೂ ಇನ್ನಿತರ ಸೊತ್ತುಗಳೊಂದಿಗೆ ಪರಾರಿಯಾದ ಘಟನೆ ವರದಿಯಾಗಿದೆ.ಗೋಳಿಕಟ್ಟೆ ವೈನ್‌ ಶಾಪ್‌ನಲ್ಲಿ ಮ್ಯಾನೇಜರ್‌ ಚಂದ್ರಹಾಸ ಶೆಟ್ಟಿ .ಹೆಚ್ ನೀಡಿದ ದೂರಿನಂತೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅವರು ವೈನ್‌ ಶಾಪ್‌ ನ…

ಸುಳ್ಯ : ಔಷಧ ತರಲು ನಿಂತಿಕಲ್ಲಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ಹೃದಯಾಘಾತಕ್ಕೆ ಬಲಿ..!
ರಾಜ್ಯ

ಸುಳ್ಯ : ಔಷಧ ತರಲು ನಿಂತಿಕಲ್ಲಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ಹೃದಯಾಘಾತಕ್ಕೆ ಬಲಿ..!

ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ.ಚಂದ್ರಶೇಖರ್ (35) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ.ಮಡಿಕೇರಿಯ ಚೆಂಬು ಗ್ರಾಮದ ಆನ್ಯಾಳ ನಿವಾಸಿಯಾಗಿರುವ ಚಂದ್ರಶೇಖರ್ ಅನಾರೋಗ್ಯ ನಿಮಿತ್ತ ಔಷಧ ಪಡೆಯಲು…

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಭಾರೀ ಸಿದ್ದತೆ: ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಭಾರೀ ಸಿದ್ದತೆ: ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು. ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು ಬೆಂಗಳೂರು ಜನತೆ ಸೇರಿದಂತೆ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಾರ.
ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಾರ.

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕ ಹಾಗೂ ವಾಣಿಜ್ಯ ಮತ್ತು ಉದ್ಯಮ ಆಡಳಿತ ವಿಭಾಗದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಮಾಥ್ಸ್ ಶಾರ್ಟ್‌ಕಟ್ ಟ್ರಿಕ್ಸ್ ಮತ್ತು ಟಿಪ್ಸ್ ಕುರಿತು ಕಾರ್ಯಾಗಾರ ದಿನಾಂಕ 21.09.2023 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ ಐ.ಆರ್.ಸಿ.ಎಂ.ಡಿ…

ಕಾಪು: ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌- ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು.
ರಾಜ್ಯ

ಕಾಪು: ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌- ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು.

ಕಾಪು: ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಸಿರಿ‌ಮನೆ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ…

ಬಂಟ್ವಾಳ – ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ.
ರಾಜ್ಯ

ಬಂಟ್ವಾಳ – ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ.

ಬಂಟ್ವಾಳ ಸೆಪ್ಟೆಂಬರ್ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಡ್ಕ ಸಮೀಪದ ದಾಸಕೋಡಿ ಮುಂಜಾನೆ…

ಬೆಳ್ತಂಗಡಿ: ಸೈಡ್ ಕೊಡುವ ವಿಚಾರದಲ್ಲಿ ಬೈಕ್ ಸವಾರನಿಗೆ ಕಾರು ಸವಾರರಿಂದ ಹಲ್ಲೆ – ರೊಚ್ಚಿಗೆದ್ದ ಸಾರ್ವಜನಿಕರಿಂದ ಕಾರು ಸವಾರರಿಗೆ ಹಿಗ್ಗಾಮುಗ್ಗ ಥಳಿತ
ರಾಜ್ಯ

ಬೆಳ್ತಂಗಡಿ: ಸೈಡ್ ಕೊಡುವ ವಿಚಾರದಲ್ಲಿ ಬೈಕ್ ಸವಾರನಿಗೆ ಕಾರು ಸವಾರರಿಂದ ಹಲ್ಲೆ – ರೊಚ್ಚಿಗೆದ್ದ ಸಾರ್ವಜನಿಕರಿಂದ ಕಾರು ಸವಾರರಿಗೆ ಹಿಗ್ಗಾಮುಗ್ಗ ಥಳಿತ

ಬೆಳ್ತಂಗಡಿ: ರಸ್ತೆಯಲ್ಲಿ ಹೋಗುವಾಗ ಸೈಡ್ ಕೊಡುವ ವಿಚಾರದಲ್ಲಿ ಕಾರು-ಬೈಕ್ ಅಪಘಾತವಾಗಿ ಮಾರಾಮಾರಿ ನಡೆದ ಘಟನೆ‌ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಸ್ ನಿಲ್ದಾಣ ಬಳಿ ನಡೆದಿದೆ‌.ಬೈಕ್-ಕಾರು ಡಿಕ್ಕಿಯಾಗಿದೆ‌‌. ಆದ್ದರಿಂದ ಕಾರಿನಲ್ಲಿದ್ದ ಮೂವರು ಯುವಕರು ಬೈಕ್ ಸವಾರನ ಮೇಲೆ ಯದ್ವಾತದ್ವಾ ಹಲ್ಲೆ ಮಾಡಿದ್ದಾರೆ. ಹೆಲ್ಮೆಟ್ ನಿಂದ ಬೈಕ್ ಸವಾರನ ಮೇಲೆ…

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿಗೆ ಅಭಿನಂದನಾ ಫಲಕ.
ರಾಜ್ಯ

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿಗೆ ಅಭಿನಂದನಾ ಫಲಕ.

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿಗೆ 2022-23ನೇ ಸಾಲಿನಲ್ಲಿ ಶೇ.100 ಫಲಿತಾಂಶ ಪಡೆದಿತ್ತು.ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಮಂಗಳೂರಿನ ವತಿಯಿಂದ ಅಭಿನಂದನಾ ಫಲಕವನ್ನು ಕಾಲೇಜಿಗೆ ನೀಡಲಾಗಿತ್ತು. ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಅವರು ಅಭಿನಂದನಾ ಫಲಕವನ್ನು ಪ್ರಾಂಶುಪಾಲರಾದ ಡಾ.…

ಸೌಜನ್ಯ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿದ ಪೊಲೀಸ್‌ ಅಧಿಕಾರಿಗಳು ಹಾಗೂ ವೈದ್ಯರ ವಿರುದ್ದ ತನಿಖೆಗೆ ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಸೌಜನ್ಯ ಕುಟುಂಬಸ್ಥರು….!!
ರಾಜ್ಯ

ಸೌಜನ್ಯ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿದ ಪೊಲೀಸ್‌ ಅಧಿಕಾರಿಗಳು ಹಾಗೂ ವೈದ್ಯರ ವಿರುದ್ದ ತನಿಖೆಗೆ ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಸೌಜನ್ಯ ಕುಟುಂಬಸ್ಥರು….!!

ಮಂಗಳೂರು : ಸೌಜನ್ಯ ಮೇಲೆ ಅತ್ಯಾಚಾರ ನಡೆಸಿಕೊಲೆ ಮಾಡಿದ ಪ್ರಕರಣದ ಮರು ತನಿಖೆ ನಡೆಸಿದ ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದರು.ನನ್ನ ಮಗಳು ಸೌಜ್ಯನಳ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು…

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ಕರಾವಳಿಯಲ್ಲಿ ಕಟ್ಟೆಚ್ಚರ – ಸಚಿವ ದಿನೇಶ್ ಗುಂಡೂರಾವ್.
ರಾಜ್ಯ

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ಕರಾವಳಿಯಲ್ಲಿ ಕಟ್ಟೆಚ್ಚರ – ಸಚಿವ ದಿನೇಶ್ ಗುಂಡೂರಾವ್.

ಮಂಗಳೂರು : ಕೇರಳದಲ್ಲಿ ನಿಫಾ ವೈರಸ್ ಕಂಡು ಬಂದ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಅಕ್ಟೋಬರ್ 7 ರವರೆಗೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬುಧವಾರ ಕೇರಳದ ಗಡಿ ಜಿಲ್ಲೆಗಳಾದ ದ.ಕ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಸರ್ವೇಕ್ಷಣಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI