ಸುಳ್ಯದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಕೊಡಗು ಸೋಮವಾರಪೇಟೆಯ ನಿವಾಸಿಯ ಬಂಧನ.
ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಸೆ.16. ರಂದು ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೋಲಿಸರು, ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಎಂಬಾತನನ್ನು ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ…










