ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಹಾಗೂ ಕಾಲಭೈರವೇಶ್ವರ ಗುಡಿ ನಿರ್ಮಾಣದ ಕೊಡುಗೆ ನೀಡುವುದಾಗಿ ಆಂಧ್ರಪ್ರದೇಶದ ಎ.ಎಂ.ಆರ್. ಗ್ರೂಪ್ ನ ಎ. ಮಹೇಶ್ ರೆಡ್ಡಿ ಘೋಷಣೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಆಶ್ಲೇಷ ನಕ್ಷತ್ರದ ಶುಭದಿನದಂದು ಶ್ರೀ ದೇವಳಕ್ಕೆ ಆಗಮಿಸಿದ ಹೈದರಾಬಾದ್ ಎ.ಎಂ.ಆರ್. ಇಂಡಿಯಾ ಲಿಮಿಟೆಡ್ನ ಎ. ಮಹೇಶ್ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ದೇವಳದ ಸುತ್ತುಪೌಳಿ ನಿರ್ಮಾಣದ ಸಂದರ್ಭದಲ್ಲಿ ತಾನು ಕಾಲಭೈರವೇಶ್ವರ ಗುಡಿಯನ್ನು ನಿರ್ಮಿಸಿ ಕೊಡುವುದಾಗಿ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ…










