ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ.
ರಾಜ್ಯ

ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ.

ಆರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಬಿಳಿಯಾರು ಶಾಲಾ ಮೈದಾನ ದಲ್ಲಿ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಂಜುನಾಥ ಬಿಳಿಯಾರು ವಹಿಸಿದರು.ಕಾರ್ಯಕ್ರಮ ವನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ರಾದ ಪಿ.ಬಿ.ಸುಧಾಕರ ರೈ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.ವೇದಿಕೆಯಲ್ಲಿ ನಿವೃತ ಪ್ರಾಂಶುಪಾಲ…

ಪುತ್ತೂರು: ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ .
ರಾಜ್ಯ

ಪುತ್ತೂರು: ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ .

ಪುತ್ತೂರು: ಕುಂಬ್ರದಲ್ಲಿ ತಡರಾತ್ರಿ ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸರಕಾರಿ ಪದವಿ ಪೂರ್ವ ಕಾಲೇಜಿನ ಕಛೇರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾದಲ್ಲಿದ್ದ ರೂ.10,000 ಗಳು ಹಾಗೂ ಗೋಡೆಯ ಮೇಲಿನ 03 ಡಿವಿಆರ್‌ ಗಳು ಕಳವುಗೈದಿದ್ದಾರೆ.…

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ನಿಂದ ಶಿಕ್ಷಕರ ದಿನಾಚರಣೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ನಿಂದ ಶಿಕ್ಷಕರ ದಿನಾಚರಣೆ

ಸುಳ್ಯ : ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಎಲ್ಲಾ ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳ ವತಿಯಿಂದ ಸ್ಮರಣಿಕೆ ವಿತರಿಸಿದರು,…

ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.
ರಾಜ್ಯ

ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.
ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.

ಮಂಗಳೂರು ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಮಂಜುನಾಥ್ ಅವರನ್ನು ಸಚಿವ ಝಮೀರ್ ಅಹ್ಮದ್ ಖಾನ್ ಅಮಾನತುಗೊಳಿಸಿದ್ದಾರೆ.ನಗರದ ವಿಲ್ಸನ್‌ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿದ ಸಚಿವರು ಅಲ್ಲಿನ ಅವ್ಯವಸ್ಥೆ ಕಂಡು ಆಕ್ರೋಶಿತರಾಗಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ತಕ್ಷಣ ತಾಲೂಕು ವಿಸ್ತರಣಾಧಿಕಾರಿಯನ್ನು ಅಮಾನತುಗೊಳಿಸಿದರಲ್ಲದೆ ಡಿಎಂಒ…

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆ.
ರಾಜ್ಯ

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆ.

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆಉಪ್ಪಿನಂಗಡಿ: ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಮಂಗಳವಾರ ಬಂಧಿಸಿದ್ದಾರೆ.ಧರ್ನಪ್ಪ ಗೌಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಅಜಿತ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಮಧ್ಯಾಹ್ನ ಶಿಶಿಲ ಗ್ರಾಮದ ಹೇವಾಜೆ…

ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತ್ಯು
ರಾಜ್ಯ

ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತ್ಯು

ಅಡ್ಕಾರಿನಲ್ಲಿ ಸ್ಕಾರ್ಪಿಯ ವಾಹನ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಜಾಲ್ಸೂರಿನ ಶಪೀಕ್ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ಲ ಎಂಬವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತ್ಯು.

ಕೆ.ವಿ.ಜಿ. ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ, ರಕ್ಷಾ ಬಂಧನ
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ, ರಕ್ಷಾ ಬಂಧನ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ನೂತನ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ ಮತ್ತು ರಕ್ಷಾ ಬಂಧನಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ರಕ್ಷಾಬಂಧನದ ಸಂದೇಶ ನೀಡಿದರು. ಉಪಪ್ರಾಂಶುಪಾಲ ಶ್ರೀಧರ್…

ಏಕದಿನ ವಿಶ್ವಕಪ್ ಭಾರತ ತಂಡ ಪ್ರಕಟ
ಕ್ರೀಡೆ

ಏಕದಿನ ವಿಶ್ವಕಪ್ ಭಾರತ ತಂಡ ಪ್ರಕಟ

ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಇಂದು ಭಾರತ ತಂಡವನ್ನು ಪ್ರಕಟಿಸಾಗಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ತಮ್ಮ ವಿಶ್ವಕಪ್ ಆರಂಭಿಕ ಪಂದ್ಯಕ್ಕೆ ಮುಂಚಿತವಾಗಿ ಪಾಲ್ಗೊಳ್ಳಲು ಸೂಕ್ತವೆಂದು ಪರಿಗಣಿಸಲ್ಪಟ್ಟಿರುವ ಕನ್ನಡಿಗ ಕೆಎಲ್ ರಾಹುಲ್ ತಂಡದಲ್ಲಿ ತನ್ನ ಸ್ಥಾನ ಪಡೆದು ಕೊಂಡಿರುವುದು ಬಹುಶಃ ಕ್ರಿಕೆಟ್…

ಪತಿ ಸಾವಿಗೀಡಾದ ಕೆಲವೇ ದಿನದಲ್ಲಿ ಮಹಿಳೆ ಆತ್ಮಹತ್ಯೆ:ತವರು ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ದಾದಿ.
ರಾಜ್ಯ

ಪತಿ ಸಾವಿಗೀಡಾದ ಕೆಲವೇ ದಿನದಲ್ಲಿ ಮಹಿಳೆ ಆತ್ಮಹತ್ಯೆ:ತವರು ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ದಾದಿ.

ಪತಿ ಅಗಲಿದ ಕೆಲವೇ ದಿನದಲ್ಲಿ ನರ್ಸ್ ಒಬ್ಬರು ತಮ್ಮ ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.೪ ರ ರಾತ್ರಿ ಪೆರಾಜೆಯಿಂದ ವರದಿಯಾಗಿದೆ, ಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ರೂಪಾ( 29 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ರೂಪ ಅವರನ್ನು ಎರಡು ವರ್ಷಗಳ ಹಿಂದೆಯಷ್ಟೆ ಸವಣೂರು ಪೆರಿಯಡ್ಕಕ್ಕೆ ಕಡೆಗೆ…

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆನೂತನ ಪದಾಧಿಕಾರಿಗಳ ಆಯ್ಕೆ
ರಾಜ್ಯ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆ
ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆಯು ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಇಂದು(ಸೆ.೪ರಂದು) ನಡೆಯಿತು. ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಉಪಾಧ್ಯಕ್ಷ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಮೇಶ್ ನೀರಬಿದಿರೆ ವರದಿ ವಾಚಿಸಿದರು. ಕೋಶಾಧಿಕಾರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI