ಸೌಜನ್ಯ ಪ್ರಕರಣದ ಮರು ತನಿಖೆಗೆ ಸಿಎಂ ಬಳಿ ಮನವಿ ಸಲ್ಲಿಸಿದ ಕರಾವಳಿ ಬಿಜೆಪಿ ಶಾಸಕರ ನಿಯೋಗ..!
ಬೆಂಗಳೂರು : ಸೌಜನ್ಯ ಪ್ರಕರಣ ವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ್ ಕಾಮತ್, ಡಾ, ಭರತ್ ಶೆಟ್ಟಿ, ಭಾಗಿರಥಿ ಮುರುಳ್ಯ, ಗುರ್ಮೆ ಸುರೇಶ್…









