ಬೆಳ್ಳಾರೆ : ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು
ಬೆಳ್ಳಾರೆ : ಮಹಿಳೆಯೋರ್ವರಿಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ ಮಾಡಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಮುರುಳ್ಯ ನಿವಾಸಿ ಚೋಮಣ್ಣ ನಾಯ್ಕ ಎಂಬವರು ನೀಡಿರುವ ದೂರಿನ ಮೇರೆಗೆ ತಿಮ್ಮಪ್ಪ ಗೌಡ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಚೋಮಣ್ಣ ನಾಯ್ಕ ಎಂಬವರ…










