ಮಂಗಳೂರು – ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ : ಬೆಂಗಳೂರಿನಲ್ಲಿ ಕುಳಿತು ಮಂಗಳೂರು ಡ್ರಗ್ ಜಾಲ ನಡೆಸುತ್ತಿದ್ದ ನೈಜೀರಿಯಾ ಮಹಿಳೆ.
ಮಂಗಳೂರು ಸೆಪ್ಟೆಂಬರ್ 02: ಮಂಗಳೂರು ಪೊಲೀಸರು ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮಹಿಳೆಯನ್ನು ನೈಜಿರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಎಂದು ಗುರುತಿಸಲಾಗಿದೆ. ಈಕೆಯನ್ನು ಬೆಂಗಳೂರಿನ ಯಲಹಂಕದ ಚೊಕ್ಕನ ಹಳ್ಳಿಯಲ್ಲಿ ಸೆರೆ ಹಿಡಿಯಲಾಗಿದೆ. ಇತ್ತಿಚೇಗೆ ಮಂಗಳೂರು ಸಿಸಿಬಿ ಪೊಲೀಸರು…









