ಕೆ.ವಿ.ಜಿ. ಪಾಲಿಟೆಕ್ನಿಕ್ : ಆರೋಗ್ಯ ರಸಪ್ರಶ್ನೆ ಸ್ಪರ್ಧೆ ಮತ್ತು ಮಾಹಿತಿ.
ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಸುಳ್ಯದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳ ನಾರಾಯಣ ರಸಪ್ರಶ್ನೆ ಸ್ಪರ್ಧೆ ನಡೆಸಿ ಆರೋಗ್ಯ ಮಾಹಿತಿ ನೀಡಿದರು. ಎನ್ನೆಸ್ಸೆಸ್ ಹಾಗೂ…










